Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು :ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪ್ರವೇಶಕ್ಕೆ ನಿಷೇದ..!!

Dhrishya News by Dhrishya News
11/07/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಕಾಪು :ಕಾಪು ಬೀಚ್ ತೀರದಲ್ಲಿ ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದ್ದು, ಇದರಿಂದಾಗಿ ಲೈಟ್‌ ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟವಾಗಿದೆ.ಹೀಗಾಗಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶವನ್ನು ನಿರ್ಬಂಧಿಸಲಾಗಿದೆ

ಕೆಲವು ಪ್ರವಾಸಿಗರು  ಮೆಟ್ಟಿಲುಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಯತ್ನಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಲೈಟ್ ಹೌಸ್‌ ಗೆ ಬೀಗ ಜಡಿಯಲಾಗಿದ್ದು, ಪ್ರವಾಸಿಗರಿಗೆ ಅವಕಾಶ ನಿರಾಕರಿಸಲಾಗಿದೆ.

Previous Post

ಉಡುಪಿ:ಮದ್ಯಪ್ರಿಯರಿಗೂ ಬೆಳಗ್ಗೆ 90 ಎಂಎಲ್, ಸಂಜೆ 90 ಎಂಎಲ್ ಉಚಿತ ಮದ್ಯ ನೀಡುವಂತೆ ವಿನೂತನ ರೀತಿಯಲ್ಲಿ ಪ್ರತಿಭಟನೆ..!!

Next Post

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಏಕಗವಾಕ್ಷಿ ಯೋಜನೆಯಡಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಅಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಏಕಗವಾಕ್ಷಿ ಯೋಜನೆಯಡಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಅಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved