Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಏಕಗವಾಕ್ಷಿ ಯೋಜನೆಯಡಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಅಹ್ವಾನ..!!

Dhrishya News by Dhrishya News
12/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವತಿಯಿಂದ ಏಕಗವಾಕ್ಷಿ ಯೋಜನೆಯಡಿ 2023 ರ ಜನವರಿ 1 ರಿಂದ ಜೂನ್ 30 ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ ನವ ಸಾಕ್ಷರರ ಕೃತಿಗಳು ಮುಂತಾದ ವಿಷಯಗಳ ಕನ್ನಡ, ಆಂಗ್ಲ ಮತ್ತು ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ತಾವು ಪ್ರಕಟಿಸಿದ ಪುಸ್ತಕಗಳನ್ನು ಬೆಂಗಳೂರಿನ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಸ್ವಾಮ್ಯ ಕಾಯ್ದೆಯಡಿಯಲ್ಲಿ ಪ್ರತಿ ಗ್ರಂಥದ ಮೂರು ಪ್ರತಿಗಳನ್ನು ಮುಫತ್ತಾಗಿ ಸಲ್ಲಿಸಿ, ನೋಂದಣಿಯನ್ನು ಮಾಡಿಸಿರಬೇಕು.

ಅರ್ಜಿ ನಮೂನೆಗಾಗಿ ಇಲಾಖೆಯ  www.dpl. karnataka. gov. in ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳನ್ನು ಸಂಪರ್ಕಿಸಬಹುದಾಗಿದೆ.

ಗ್ರಂಥಸ್ವಾಮ್ಯ ವಿಭಾಗದಲ್ಲಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಜುಲೈ 31 ರ ಒಳಗೆ ಪುಸ್ತಕದ ಒಂದು ಪ್ರತಿ, ಕಾಪಿರೈಟ್‌ನ ನೋಂದಣಿಯ ದೃಢೀಕರಿಸಿದ ನಕಲು ಪ್ರತಿ ಹಾಗೂ ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ,  ಮುಖ್ಯ ಗೋಪುರ, ಡಾ. ಬಿ. ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರು ಹಾಗೂ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಾಪು :ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪ್ರವೇಶಕ್ಕೆ ನಿಷೇದ..!!

Next Post

ಬಿಸಿಯೂಟ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಡಿ ಗ್ರೂಫ್ ಗೆ ಸೇರಿಸುವಂತೆ ಆಗ್ರಹ :ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಸಿಯೂಟ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಡಿ ಗ್ರೂಫ್ ಗೆ ಸೇರಿಸುವಂತೆ ಆಗ್ರಹ :ಕುಂದಾಪುರ ತಾಲೂಕು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026

Recent News

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved