Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮೌನ ಸತ್ಯಾಗ್ರಹ..!!

Dhrishya News by Dhrishya News
12/07/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ರಾಹುಲ್ ಗಾಂಧಿ ಯನ್ನು ದೋಷಿಯನ್ನಾಗಿಸಿ ಲೋಕಸಭೆಯಿಂದ ಅನರ್ಹಗೊಳಿಸಿರುವ ಸೇಡಿನ ಕ್ರಮವನ್ನು ವಿರೋಧಿಸಿ ಅಜ್ಜರಕಾಡು ಗಾಂಧಿ ಪ್ರತಿಮೆ ಎದುರು  ಮೌನ ಸತ್ಯಾಗ್ರಹ ನಡೆಸಿದರು. ರಾಹುಲ್ ಗಾಂಧಿಯವರ ನಿರ್ಭೀತ ಮತ್ತು ರಾಜಿರಹಿತ ಹೋರಾಟವನ್ನು ಬೆಂಬಲಿಸುತ್ತೇವೆ ಇವರ ಈ ನಿರ್ಭೀತ ನಡೆಯನ್ನು ಸಹಿಸಿಕೊಳ್ಳದೆ ಪ್ರಧಾನಿಗಳು ರಾಹುಲ್ ಗಾಂಧಿಯನ್ನೇ ದೋಷಿಯನ್ನಾಗಿಸಿ ಲೋಕಸಭೆಯಿಂದ ಅನರ್ಹಗೊಳಿಸುವ ಸೇಡಿನ ಕ್ರಮ ಕೈಗೊಂಡಿದ್ದಾರೆ. ಎಲ್ಲಾ ಅಡಚಣೆಗಳ ನಡುವೆಯೂ ನಾಗರಿಕರ ಒಳಿತಿಗಾಗಿ ರಾಹುಲ್ ಗಾಂಧಿ ನಿರಂತರ ಶ್ರಮಿಸುತ್ತಿದ್ದಾರೆ.ಎಂದು ಪ್ರತಿಭಟನಾಕಾರರು ತಿಳಿಸಿದರು ದೇಶಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದು ಹೇಳಿರುವ ರಾಹುಲ್ ಗಾಂಧಿ ವರಿಗೆ ನೀಡಿದ ಶಿಕ್ಷೆಯನ್ನು ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ರಾಷ್ಟ್ರವೇ ಖಂಡಿಸುತ್ತಿದೆ ಎಂದು ಪ್ರತಿಭಟನಾಕರಾರು ತಿಳಿಸಿದರು.    
Previous Post

ಕಡಲ್ಕೋರೆತದಿಂದ ಸಂಪರ್ಕಕ್ಕಾಗಿ ನಿರ್ಮಿಸಲಾಗಿದ್ದ ಕಚ್ಚಾ ರಸ್ತೆ ಮತ್ತು ತಡೆಗೋಡೆ ಸಮುದ್ರ ಪಾಲು..!!

Next Post

ಕಾರ್ಕಳ: ಕಾಂಗ್ರೆಸ್ ನಾಯಕರಿಂದ ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಕಾಂಗ್ರೆಸ್ ನಾಯಕರಿಂದ ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News