Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ: ಕಾಂಗ್ರೆಸ್ ನಾಯಕರಿಂದ ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ..!!

Dhrishya News by Dhrishya News
12/07/2023
in ಕರಾವಳಿ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಕಾರ್ಕಳ : ಬಿಜೆಪಿಯು ಸೇಡಿನ ರಾಜಕೀಯವನ್ನು ಮಾಡುತ್ತಿದೆ. ಬಿಜೆಪಿಗರು ನ್ಯಾಯಂಗ, ಶಾಸಕಾಂಗ, ಕಾರ್ಯಾಂಗವನ್ನು ದುರುಪಯೋಗ ಮಾಡುತ್ತಿದ್ದಾರೆ. ಇದು ಬಿಜೆಪಿಯ ಅವನತಿಯ ಕಾಲ ಸನ್ನಿಹಿತವಾದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು.

ಅವರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ನಡೆದ ಮೌನ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಬುಧವಾರ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಅಧ್ಯಕ್ಷ ಚಂದ್ರಶೇಖರ್ ಬಾಯರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ್ ರಾವ್, ಕಾಂಗ್ರೆಸ್ ಮುಖಂಡರಾದ ನೀರೆ ಕೃಷ್ಣ ಶೆಟ್ಟಿ, ಸುಧಾಕರ ಶೆಟ್ಟಿ, ಸುರೇಂದ್ರ ಶೆಟ್ಟಿ, ಸುಬೀತ್ ಎನ್.ಅರ್, ಶೇಖರ ಮಡಿವಾಳ, ಜಾರ್ಜ್ ಕ್ಯಾಸ್ಟಲಿನೋ, ವಿವೇಕಾನಂದ ಶೆಣೈ, ಆರೀಫ್ ಕಲ್ಲೊಟ್ಟೆ, ಮಾಲಿನಿ ರೈ, ಕಾಂತಿ ಶೆಟ್ಟಿ, ಅಸ್ಪಕ್ ಅಹಮ್ಮದ್, ಸುಧಾಕರ್ ಕೋಟ್ಯಾನ್, ಅಜಿತ್ ಹೆಗ್ಡೆ ಪ್ರತಿಮಾ ರಾಣೆ, ಶೋಭಾ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮೌನ ಸತ್ಯಾಗ್ರಹ..!!

Next Post

ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ .!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ .!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಕನಸಿಗೆ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಆಸರೆ

22/09/2026
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026

Recent News

imunify-bot-check