Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ: ಜುಲೈ 14 ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ..!!

Dhrishya News by Dhrishya News
12/07/2023
in ಉದ್ಯೋಗ/ಶಿಕ್ಷಣ, ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ :ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10. 30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್. ಎಸ್. ಎಲ್. ಸಿ, ಪಿ. ಯು. ಸಿ, ಐ. ಟಿ. ಐ, ಬಿ. ಕಾಂ, ಬಿ. ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಗ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಸ್ತಿಯೊಂದಿಗೆ ಉದ್ಯೋಗ ಮೇಳದಲ್ಲಿ ಬಿ ಕಾಂ, ಬಿ. ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ biodata /ಸಿವಿ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಉದ್ಯೋಗ ಮೇಳದಲ್ಲಿ ಬಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ : 8105618291, 9945856670 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 14ರಂದು ಉಡುಪಿಗೆ- ಕುಯಿಲಾಡಿ ಮಾಹಿತಿ !!

Next Post

ಸಿದ್ದಾಪುರ ದಂಪತಿಗೆ ದೆಹಲಿಯ ಸ್ವಾತಂತ್ರೋತ್ಸವ ಧ್ವಜಾರೋಹಣಕ್ಕೆ ಕೇಂದ್ರ ಸರಕಾರದಿಂದ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿದ್ದಾಪುರ ದಂಪತಿಗೆ ದೆಹಲಿಯ ಸ್ವಾತಂತ್ರೋತ್ಸವ ಧ್ವಜಾರೋಹಣಕ್ಕೆ ಕೇಂದ್ರ ಸರಕಾರದಿಂದ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check