Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಂಬರ್‌ಗ್ರೀಸ್ ಎಂದು 10 ಲಕ್ಷ ರೂಪಾಯಿ ಪಡೆದು ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ..!!.

Dhrishya News by Dhrishya News
14/07/2023
in ಕರಾವಳಿ, ಸುದ್ದಿಗಳು
0
0
SHARES
101
VIEWS
Share on FacebookShare on Twitter

ಬೈಂದೂರು :ಹಳದಿ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್‌ಗ್ರೀಸ್ ಎಂದು ಹೇಳಿ 10 ಲಕ್ಷ ರೂಪಾಯಿ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರ್  ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ  ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ನಿರಂಜನ್ ಎಸ್ (26), ಮಿಲನ್ ಮೋನಿಶ್ ಶೆಟ್ಟಿ (27), ಪೃಥ್ವಿ ಡಾಮಿಕ್ (31) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಸುಮಾರು 3 ಕೆ. ಜಿ 910 ಗ್ರಾಂ ತೂಕದ ತಿಮಿಂಗಿಲದ ಅಂಬರ್‌ಗ್ರೀಸ್‌ನಂತಿರುವ ವಸ್ತುವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ರೀತಿ ಮೇಣದಂತಹ ವಸ್ತುವಿಗೆ ತಿಮಿಂಗಿಲದ ಅಂಬರ್‌ಗ್ರೀಸ್ ಎಂದು ಸುಳ್ಳು ಹೇಳಿ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರುವಂತೆಯೂ ಹಾಗೂ ಈ ರೀತಿಯ ಯಾವುದೇ ಆಮಿಷಕ್ಕೆ ಒಳಗಾಗಬಾರದೆಂದು ಮತ್ತು ಈ ರೀತಿಯ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

Previous Post

ಮರವಂತೆ: ಶ್ರೀ ಮಹಾರಾಜ ವರಹ ಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 16ಕ್ಕೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ ..!!

Next Post

ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check