Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ..!!

Dhrishya News by Dhrishya News
14/07/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಬೆಂಗಳೂರು:  14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ  ಬರೆದಿದ್ದಾರೆ

ಈ ಪತ್ರವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಸಿದ್ದರಾಮಯ್ಯ ನವರು 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ‘ಶಕ್ತಿ ಯೋಜನೆ’ ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.

Previous Post

ಅಂಬರ್‌ಗ್ರೀಸ್ ಎಂದು 10 ಲಕ್ಷ ರೂಪಾಯಿ ಪಡೆದು ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ..!!.

Next Post

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

19/09/2026

Recent News

imunify-bot-check