Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಚಂದ್ರಯಾನ -3 ಯಶಸ್ವಿ ಉಡಾವಣೆ-ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿರುವ ಗಗನನೌಕೆ |!!

Dhrishya News by Dhrishya News
14/07/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
41
VIEWS
Share on FacebookShare on Twitter

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಭಾರತದ ಮೂರನೇ ಚಂದ್ರನ ಅನ್ವೇಷಣಾ ಕಾರ್ಯಾಚರಣೆಯಾದ ಚಂದ್ರಯಾನ -3  ಉಡಾವಣೆ  ಇಂದು ಯಶಸ್ವಿಯಾಗಿ ನೆರವೇರಿದೆ

ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದ್ದು ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದೆ

ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ,  “ವಿಕ್ರಮ್”  ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್‌ ಮಾಡ್ಯೂಲ್‌, ಲ್ಯಾಂಡರ್‌, ರೋವರ್‌ ಹೊತ್ತೊಯ್ದಿದ್ದು, ಇದರ ಒಟ್ಟು ತೂಕ 3,926 ಕೆಜಿ. ಪ್ರೊಪಲ್ಷನ್‌ ಮಾಡ್ಯೂಲ್‌ ತೂಕವು 2,148 ಕೆಜಿ, ಲ್ಯಾಂಡರ್‌ (ರೋವರ್‌ ಸಹಿತ) 1,752 ಕೆಜಿ, ರೋವರ್‌ 26 ಕೆಜಿ ತೂಕವಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ 3 ರಿಂದ 6 ತಿಂಗಳ ಜೀವಿತಾವಧಿ ಹೊಂದಿದೆ.

ಈ ನೌಕೆ ಚಂದ್ರನಲ್ಲಿ ತಲುಪಲು 42 ದಿನಗಳನ್ನು ತೆಗೆದುಕೊಳ್ಳಲಿದ್ದು, ಆಗಸ್ಟ್ 23 ಅಥವಾ 24ರಂದು ಚಂದ್ರನಲ್ಲಿ ಇಳಿಯಲಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

Previous Post

ಕಾರ್ಕಳ :ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!!

Next Post

ಸಣ್ಣ ವ್ಯಾಪಾರಿಗಳಿಗೆ GST ಯಿಂದ ವಿನಾಯಿತಿ ಮಸೂದೆ ಅಂಗೀಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಣ್ಣ ವ್ಯಾಪಾರಿಗಳಿಗೆ GST ಯಿಂದ ವಿನಾಯಿತಿ ಮಸೂದೆ ಅಂಗೀಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check