Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ: ನಗರ ಪೊಲೀಸ್ ಠಾಣಾ ಸಿಬ್ಬಂದಿ ಆತ್ಮಹತ್ಯೆ..!!

Dhrishya News by Dhrishya News
16/07/2023
in ಕರಾವಳಿ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ.

ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹೆಚ್ ಸಿ. 2190 ಪ್ರಶಾಂತ ಕೆ ಎನ್ ರವರು 1997 ನೇ ಸಾಲಿನಲ್ಲಿ ಪೊಲೀಸ್ ಇಲಾಖೆದಗೆ ಸೇರ್ಪಡೆಗೊಂಡವರು ಕಾರ್ಕಳ  ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿದ್ದವರು ಸುಮಾರು 15 ವರ್ಷಗಳಿಂದ ಸಕ್ಕರೆ ಖಾಯಿಲೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ . ದಿನಾಂಕ. 15/07/2023 ರಂದು ರಾತ್ರಿ ಮನೆಯಲ್ಕಿ ಊಟ ಮಾಡಿಕೊಂಡ ಬಳಿಕ ಮಲಗಿದ್ದವರು ರಾತ್ರಿ 10 ಗಂಟೆಯಿಂದ ದಿನಾಂಕ 16/07/2023 ಬೆಳಿಗ್ಗೆ 05:15 ಗಂಟೆಯ ಮದ್ಯಾವದಿಯಲ್ಲಿ ಶುಗರ್ ಕಾಯಿಲೆ ಬಗ್ಗೆ ಮನನೊಂದು ಮನೆಯ ಹಿಂಬದಿ ತಗಡು ಶೀಟ್ ಮಾಡಿಗೆ ನೈಲಾನ್ ಹಗ್ಗ ಕಟ್ಡಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುತ್ತಾರೆ.

ಮೃತರಿಗೆ ಸುಮಾರು 49 ವರ್ಷ ವಯಸ್ಸಾಗಿದ್ದು. ಅವಿವಾಹಿತ ರಾಗಿರುತ್ತಾರೆ. ಒಬ್ಬರು ಅಕ್ಕ ಮತ್ತು ಮೂವರು ತಂಗಿ‌ ಹಾಗೂ ತಾಯಿ ಜೊತೆ ಇದ್ದು ಅಕ್ಕ ಹಾಗೂ ತಂಗಿಯಂದಿರಿಗೆ ಮದುವೆ ಆಗಿರುತ್ತದೆ

ಹಲವು ದಿನಗಳಿಂದ ರಜೆ ನಿಮಿತ್ತ ಮನೆಯಲ್ಲಿದ್ದ ಅವರು ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Previous Post

ಗ್ರಾಮ ಪಂಚಾಯತ್ ಉಪಚುನಾವಣೆ-ಜುಲೈ 21 ರ ಸಂಜೆ 5 ಗಂಟೆಯಿಂದ ಜುಲೈ 23 ರ ಸಂಜೆ 5 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ..!!

Next Post

ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಷನ್‌ಗಳಿಂದ ಮೋಸ ಹೋಗದಂತೆ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಷನ್‌ಗಳಿಂದ ಮೋಸ ಹೋಗದಂತೆ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News