Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಷನ್‌ಗಳಿಂದ ಮೋಸ ಹೋಗದಂತೆ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ..!!

Dhrishya News by Dhrishya News
16/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
47
VIEWS
Share on FacebookShare on Twitter

ಉಡುಪಿ : ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್‌ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳಬಾರದು ಮತ್ತು ಸೈಬರ್‌ ಕಳ್ಳರು ಮೆಸೇಜ್‌ ಮೂಲಕ ಹಾಗೂ WhatsApp ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು. ಈ ರೀತಿಯಾದ ಲಿಂಕ್‌ ಕ್ಲಿಕ್‌ ಮಾಡಿದಾಗ ನಿಮ್ಮ ವೈಯುಕ್ತಿಕ ಮಾಹಿತಿಗಳು ಸೋರಿಕೆ ಆಗಬಹುದು.

ಯಾವುದೇ HelpDeskನಿಂದ ಕರೆ ಮಾಡಿ ನೀವು ಈ ಯೋಜನೆಗೆ ಆಯ್ಕೆಯಾಗಿದ್ದಿರಿ ನಿಮ್ಮ ವೈಯುಕ್ತಿಕ ವಿವರಗಳನ್ನು ನೀಡುವಂತೆ ತಿಳಿಸಿದ್ದಲ್ಲಿ ಕೂಡ ಯಾವುದೇ ಮಾಹಿತಿ ನೀಡಬಾರದು. ಸಾರ್ವಜನಿಕರು ಇಂತಹ ನಕಲಿ ಅಪ್ಲಿಕೇಷನ್‌ಗಳ ಮೂಲಕ ತಮ್ಮ ವೈಯುಕ್ತಿಕ ಆಧಾರ್‌, ಪ್ಯಾನ್‌ ಕಾರ್ಡ್‌ ಮಾಹಿತಿ ನೀಡಿ ಮೋಸಹೋಗಬೇಡಿ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸರಕಾರವು ಇದುವರೆಗೂ ಯಾವುದೇ ಅಂಡ್ರಾಯ್ಡ್‌ ಅಪ್ಲಿಕೇಷನ್‌ ಅನ್ನು ಬಿಡುಗಡೆ ಮಾಡಿರುವುದಿಲ್ಲ. ಎಂದು  ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದ್ದು ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡುವಂತೆ ಸೂಚಿಸಿದೆ

Previous Post

ಕಾರ್ಕಳ: ನಗರ ಪೊಲೀಸ್ ಠಾಣಾ ಸಿಬ್ಬಂದಿ ಆತ್ಮಹತ್ಯೆ..!!

Next Post

ಬಿಸಿಯೂಟ ಸಿಬ್ಬಂದಿ ಬಳೆ ತೊಡಬಾರದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಸಿಯೂಟ ಸಿಬ್ಬಂದಿ ಬಳೆ ತೊಡಬಾರದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved