Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಿಸಿಯೂಟ ಸಿಬ್ಬಂದಿ ಬಳೆ ತೊಡಬಾರದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!!

Dhrishya News by Dhrishya News
16/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದಲ್ಲ ಅದು ಕೇಂದ್ರದ ಮಾರ್ಗಸೂಚಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಹೇಳಲಾಗಿತ್ತು.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು   ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದಲ್ಲ ಅದು ಕೇಂದ್ರದ ಮಾರ್ಗಸೂಚಿ ಎಂದು ಸ್ಪಷ್ಟನೆ ನೀಡಿದ್ದಾರೆ.ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.

Previous Post

ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆಯ ನಕಲಿ ಅಪ್ಲಿಕೇಷನ್‌ಗಳಿಂದ ಮೋಸ ಹೋಗದಂತೆ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ..!!

Next Post

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News