Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ಕುಸಿತದ ಭೀತಿಯಲ್ಲಿ ಶಿರಿಬೀಡುವಿನ ಕಾಲು ಸೇತುವೆ..!!

Dhrishya News by Dhrishya News
17/07/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ ತಾಲೂಕಿನ ಶಿರಿಬೀಡು ವಾರ್ಡ್ನಲ್ಲಿ ಶಿಥಿಲಗೊಂಡ ಕಾಲು ಸೇತುವೆಯು ಕುಸಿಯುವ ಪರಿಸ್ಥಿತಿಯಲ್ಲಿದ್ದು, ಇಲ್ಲಿನ ಜನರು ನಿತ್ಯ ಭೀತಿಯಿಂದಲೇ ಸೇತುವೆ ಮೇಲೆ ಸಂಚರಿಸುವಂತಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ಸೇತುವೆ ಮೇಲೆ ಪ್ರತಿನಿತ್ಯವೂ ನೂರಾರು ಜನರು ಸಂಚರಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಕೂಡ ಈ ಸೇತುವೆ ಮೇಲಿಂದ ಸಂಚರಿಸುತ್ತಾರೆ. ಈ ಸೇತುವೆ ಉಡುಪಿ ಬಸ್ ಸ್ಟ್ಯಾಂಡ್‌ನಿಂದ ತಾಲೂಕು ಆಫೀಸ್‌ಗೆ ಒಳದಾರಿಯಾಗಿದ್ದು, ಜೊತೆಗೆ ಅಂಬಲಪಾಡಿ ದೇವಸ್ಥಾನ, ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಸೈಂಟ್ ಸಿಸಿಲಿಸ್ ಕಾನ್ವೆಂಟ್ ಶಾಲೆಯನ್ನು ಸಂಪರ್ಕಿಸಲು ಈ ಸೇತುವೆ ಸಹಕಾರಿಯಾಗಿದೆ. ಹಾಗೂ ದಿನನಿತ್ಯ ನೂರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದೀಗ ಸೇತುವೆ ಶಿಥಿಲಗೊಂಡಿರುವ ಕಾರಣ ಜನರು ಸೇತುವೆ ಮೇಲೆ ಹೋಗಲು ಭಯಪಡುತ್ತಿದ್ದಾರೆ. ಅಲ್ಲದೆ ಉಡುಪಿ ನಗರ ವ್ಯಾಪ್ತಿಯ ಮಳೆ ನೀರು ಈ ತೋಡಿನಲ್ಲಿ ಹರಿದು ಹೋಗುತ್ತಿದ್ದು, ದಿನನಿತ್ಯ ಈ ಪರಿಸರದಲ್ಲಿ ನೆರೆ ಕೂಡಾ ಉಂಟಾಗುತ್ತಿದೆ. ಸದ್ಯ ಈ ಸೇತುವೆ ಯಾವುದೇ ಸಂದರ್ಭದಲ್ಲೂ ಕುಸಿದು ನೀರು ಪಾಲಾಗುವ ಪರಿಸ್ಥಿತಿಯಲ್ಲಿದ್ದು ಜನರು ಹೆದರಿಕೆಯಲ್ಲಿ ಜೀವ ಕೈಯಲ್ಲಿಡಿದುಕೊಂಡು ಸೇತುವೆಯನ್ನು ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.ಎಂದು ತಿಳಿಸಿದ್ದಾರೆ.

ಇನ್ನು ಈ ಹಿಂದೆ ನಗರಸಭಾ ಅಧಿಕಾರಿಗಳಿಗೆ ದೂರನ್ನು ನೀಡಿದ್ದರೂ, ಯಾರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅಷ್ಟು ಮಾತ್ರವಲ್ಲದೆ ಸ್ಥಳೀಯ ನಗರಸಭಾ ಸದಸ್ಯರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಉಡುಪಿ ಜಿಲ್ಲಾಧಿಕಾರಿಯವರು ಕೂಡಲೇ ಈ ಸೇತುವೆಯ ದುರಸ್ತಿಯ ಕಾರ್ಯವನ್ನು ಕೈಗೆತ್ತಿಕೊಂಡು ಜನಸಾಮಾನ್ಯರ ಪ್ರಾಣವನ್ನು ಉಳಿಸಿಕೊಡುವ ಕೆಲಸವನ್ನು ಮಾಡಬೇಕಾಗಿದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

Previous Post

ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ಶ್ರೀ ನಾಗಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನ ಉದ್ಘಾಟನೆ ಸಂಪನ್ನ..!!

Next Post

ತಿರುಪತಿ ತಿರುಮಲ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ಚಿನ್ನದ ಶಂಖ, ಕೂರ್ಮಪೀಠ ದೇಣಿಗೆ ನೀಡಿದ ನಾರಾಯಣಮೂರ್ತಿ ಮತ್ತು ಅವರ ಪತ್ನಿ,ಸುಧಾ ಮೂರ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಿರುಪತಿ ತಿರುಮಲ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ಚಿನ್ನದ ಶಂಖ, ಕೂರ್ಮಪೀಠ ದೇಣಿಗೆ ನೀಡಿದ ನಾರಾಯಣಮೂರ್ತಿ ಮತ್ತು ಅವರ ಪತ್ನಿ,ಸುಧಾ ಮೂರ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check