Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರಾವಣಮಾಸದಲ್ಲಿ ನಾಡಿನಾದ್ಯಂತ ಅಯೋಧ್ಯಾಪತಿ ಶ್ರೀರಾಮನ ಕೃಪೆಗಾಗಿ, ಲೋಕ ಕ್ಷೇಮಕ್ಕಾಗಿ ಪ್ರಾರ್ಥಿಸಿ ದಶಕೋಟಿ ರಾಮ ಜಪಯಜ್ಞ ನಡೆಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ..!!

Dhrishya News by Dhrishya News
17/07/2023
in ಕರಾವಳಿ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ : ಜುಲೈ 18ರಿಂದ ಒಂದು ತಿಂಗಳ ಕಾಲ ಅಧಿಕ ಶ್ರಾವಣಮಾಸ ಇರುವುದರಿಂದ  ಈ ಸಂದರ್ಭದಲ್ಲಿ ದೇವತಾ ಪ್ರೀತ್ಯರ್ಥವಾಗಿ ಮಾಡುವ ಯಾವುದೇ ಸತ್ಕರ್ಮಗಳಿಗೆ ಅತ್ಯಧಿಕ ಫಲ. ಹೀಗಾಗಿ ನಾಡಿನಾದ್ಯಂತ ಅಯೋಧ್ಯಾಪತಿ ಶ್ರೀರಾಮನ ಕೃಪೆಗಾಗಿ, ಲೋಕ ಕ್ಷೇಮಕ್ಕಾಗಿ ಪ್ರಾರ್ಥಿಸಿ ದಶಕೋಟಿ ರಾಮ ಜಪಯಜ್ಞ ನಡೆಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ಪುರುಷೋತ್ತಮ ಮಾಸವೆಂದೇ ಕರೆಯಲ್ಪಡುವ ಈ ಅಧಿಕ ಮಾಸದಲ್ಲಿ ರಾಮನ ನೆನೆಯೋಣ. ತಮ್ಮ ತಮ್ಮ ಮನೆಗಳಲ್ಲಿ ಮಕ್ಕಳು – ಯುವಕರು ಯುವತಿಯರು ಮಹಿಳೆಯರು ಪುರುಷರು ವೃದ್ಧರು ಶುದ್ಧಮನಸ್ಸಿನಿಂದ ಕನಿಷ್ಠ ಹತ್ತು ನಿಮಿಷಗಳ ಕಾಲ ಜಪಮಾಡಿ. 108 ಬಾರಿ ಶ್ರೀರಾಮ ಜಯರಾಮ ಜಯ ಜಯ ರಾಮ ಎನ್ನುವ ಶ್ರೀ ರಾಮನ ಜಪವನ್ನು ಮಾಡಿ. ಕೊನೆಯಲ್ಲಿ ಇಡೀ ಲೋಕಕ್ಕೆ ಕ್ಷೇಮವನ್ನು ಕರುಣಿಸುವಂತೆ ಪ್ರಾರ್ಥಿಸಬೇಕು ಎಂದರು.

ಎಲ್ಲಾ ದೇವಸ್ಥಾನಗಳು ಮಠ ಮಂದಿರಗಳು ಭಜನಾ ಮಂದಿರಗಳು ಸೇವಾ ಸಂಸ್ಥೆಗಳು, ಸಂಘಟನೆಗಳು ಶಿಕ್ಷಣ ಸಂಸ್ಥೆಗಳು ಕಾರ್ಯಕರ್ತರಾಗಬೇಕು. ಕನಿಷ್ಠ ಮೂರರಿಂದ ಐದು ದಿನಗಳ ಕಾಲ ಎಲ್ಲರೂ ಒಂದೆಡೆ ಸೇರಿ ಸರಳ ಮತ್ತು ಸುಲಭ ರೀತಿಯಲ್ಲಿ ರಾಮಜಪ ನಡೆಸಬೇಕು. ಶ್ರೀರಾಮನಲ್ಲಿ ಇಡೀ ಲೋಕದಲ್ಲಿ ಶಾಂತಿ ಸುಭಿಕ್ಷೆ, ಸಮೃದ್ಧಿ ಸಕಲ ಜೀವರಾಶಿಗಳಿಗೆ ಶ್ರೇಯಸ್ಸು ಲಭಿಸುವಂತೆ ಪ್ರಾರ್ಥನೆ ಮಾಡಬೇಕು. ಅಯೋಧ್ಯೆಯಲ್ಲಿ ಶತಶತಮಾನಗಳ ಕನಸೊಂದು ನನಸಾಗಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024 ಜನವರಿ ಅಂತ್ಯದ ವೇಳೆಗೆ ನೂತನ ಮಂದಿರದಲ್ಲಿ ಶ್ರೀ ಸೀತಾ ರಾಮಚಂದ್ರನ ಪ್ರತಿಷ್ಠಾಪನೆಯೂ ನೆರವೇರಲಿದೆ. ಈ ಅಪೂರ್ವ ಸಂದರ್ಭಕ್ಕೆ ಸಾಕ್ಷಿಗಳಾಗುವ ಸುಯೋಗ ನಮಗೆಲ್ಲ ಒದಗಿರುವುದು ಸುಕೃತವೇ ಸರಿ. ಆದ್ದರಿಂದ ರಾಮನ ಸ್ಮರಣೆಯಲ್ಲಿ ನಾಡಿ ನಾದ್ಯಂತ ಸೇವಾಕಾರ್ಯಗಳು ನಡೆಯುವಂತಾಗಾಲಿ ಎಂದು‌ ಶ್ರೀಗಳು ಆಶಯ ವ್ಯಕ್ತಪಡಿಸಿದರು.

Previous Post

ತಿರುಪತಿ ತಿರುಮಲ ದೇವಸ್ಥಾನಕ್ಕೆ ದೇವಸ್ಥಾನಕ್ಕೆ ಚಿನ್ನದ ಶಂಖ, ಕೂರ್ಮಪೀಠ ದೇಣಿಗೆ ನೀಡಿದ ನಾರಾಯಣಮೂರ್ತಿ ಮತ್ತು ಅವರ ಪತ್ನಿ,ಸುಧಾ ಮೂರ್ತಿ..!!

Next Post

ಕೇಂದ್ರೀಯ ವಿದ್ಯಾಲಯದ ಕ್ರೀಡಾಕೂಟದಲ್ಲಿ ಉಡುಪಿ  ಹೆಚ್ಚಿನ ಪದಕಗಳನ್ನು ಪಡೆದು  ಪ್ರಥಮ ಸ್ಥಾನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೇಂದ್ರೀಯ ವಿದ್ಯಾಲಯದ ಕ್ರೀಡಾಕೂಟದಲ್ಲಿ ಉಡುಪಿ  ಹೆಚ್ಚಿನ ಪದಕಗಳನ್ನು ಪಡೆದು  ಪ್ರಥಮ ಸ್ಥಾನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News