Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೇಂದ್ರೀಯ ವಿದ್ಯಾಲಯದ ಕ್ರೀಡಾಕೂಟದಲ್ಲಿ ಉಡುಪಿ  ಹೆಚ್ಚಿನ ಪದಕಗಳನ್ನು ಪಡೆದು  ಪ್ರಥಮ ಸ್ಥಾನ ..!!

Dhrishya News by Dhrishya News
17/07/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ :ಬೆಂಗಳೂರಿನಲ್ಲಿ ನಡೆದ 52ನೇ ಕೇಂದ್ರೀಯ ವಿದ್ಯಾಲಯದ ಬೆಂಗಳೂರು ಪ್ರಾಂತದ ಕ್ರೀಡಾಕೂಟದಲ್ಲಿ ಉಡುಪಿ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದು, ಉಡುಪಿ ಜಿಲ್ಲೆಯು ಕ್ರೀಡಾಕೂಟದಲ್ಲಿ ಅತೀ ಹೆಚ್ಚಿನ ಪದಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಕೇಂದ್ರೀಯ ವಿದ್ಯಾಲಯದ ಒಟ್ಟು 54 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಅಥ್ಲೆಟಿಕ್ಸ್ ವಿಭಾಗದಲ್ಲಿ 20 ವಿದ್ಯಾರ್ಥಿಗಳು ಭಾಗವಹಿಸಿ 8 ಚಿನ್ನ, 9 ಬೆಳ್ಳಿ ಮತ್ತು 5 ಕಂಚಿನ ಪದಕ ಪಡೆದಿದ್ದಾರೆ. ಈಜು ಸ್ಪರ್ಧೆಯಲ್ಲಿ 1 ಚಿನ್ನ ಮತ್ತು 1 ಬೆಳ್ಳಿ ಹಾಗೂ ಚೆಸ್‌ನಲ್ಲಿ 2 ಬೆಳ್ಳಿ ಪದಕ ಸೇರಿದಂತೆ ಒಟ್ಟು 26 ಪದಕಗಳನ್ನು ಗೆದ್ದು ಕ್ರೀಡಾಕೂಟದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಅನುರಾಗ್ (ಡಿಸ್ಕಸ್ ಥ್), ಪ್ರಾಪ್ತಿ ಶೆಟ್ಟಿ (100 ಮೀ. ಓಟ ಮತ್ತು ಉದ್ದ ಜಿಗಿತ) ಹರೀಶ್ ಕೋಟ್ಯಾನ್ (100 ಮೀ, 200 ಮೀ ಓಟ ಮತ್ತು ಉದ್ದ ಜಿಗಿತ) ಸಮೀಕ್ಷಾ (ಎತ್ತರ ಜಿಗಿತ) ಶೌರ್ಯ (200 ಮೀ. ಓಟ) ಭಾಗದಲ್ಲಿ, ಚೆಸ್ ಪಂದ್ಯದಲ್ಲಿ ಮಾಹಿನ್ ಕೆ ಮತ್ತು ಮಾನಸಿ ಕೆ ಹಾಗೂ ಈಜು ಸ್ಪರ್ಧೆಯಲ್ಲಿ ಅನುಜ್ಞಾ ರಾಣೆ ಸೇರಿದಂತೆ ಒಟ್ಟು 8 ಮಂದಿ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ, ಪದಕ ಪಡೆದ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ತರಬೇತುದಾರರಾದ ಸಂಗಮೇಶ್ ಅವರಿಗೆ ಉಡುಪಿ ಕೇಂದ್ರೀಯ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲ ಕೆ. ಶಶಿ ಮೋಹನ್ ಅಭಿನಂದನೆ ಸಲ್ಲಿಸಿದ್ದಾರೆ.

Previous Post

ಶ್ರಾವಣಮಾಸದಲ್ಲಿ ನಾಡಿನಾದ್ಯಂತ ಅಯೋಧ್ಯಾಪತಿ ಶ್ರೀರಾಮನ ಕೃಪೆಗಾಗಿ, ಲೋಕ ಕ್ಷೇಮಕ್ಕಾಗಿ ಪ್ರಾರ್ಥಿಸಿ ದಶಕೋಟಿ ರಾಮ ಜಪಯಜ್ಞ ನಡೆಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ..!!

Next Post

ಕಾರ್ಕಳ:ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ:ಕಚೇರಿಯಲ್ಲೇ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check