Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮುಜರಾಯಿ ದೇವಸ್ಥಾನಗಳಲ್ಲಿ ಇನ್ನು ಮುಂದೆ ಮೊಬೈಲ್‌ ಬಳಸುವಂತಿಲ್ಲ -ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ..!!

Dhrishya News by Dhrishya News
18/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು: ಧಾರ್ಮಿಕ ದತ್ತಿ  ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ  ಮೊಬೈಲ್ ಫೋನ್  ಬಳಕೆಗೆ ನಿಷೇಧ ಹೇರಲಾಗಿದೆ.

ನಮ್ಮ ರಾಜ್ಯದಲ್ಲಿರುವ ಎಲ್ಲ ಮುಜರಾಯಿ ಇಲಾಖಾ ದೇವಸ್ಥಾನಗಳಲ್ಲಿ ಭಕ್ತಾದಿಗಳು ಇನ್ನುಮುಂದೆ ಮೊಬೈಲ್‌ಗಳನ್ನು ಬಳಕೆ ಮಾಡುವಂತಿಲ್ಲ. ದೇವಸ್ಥಾನ ಪ್ರವೇಶಕ್ಕೂ ಮುನ್ನವೇ ಮೊಬೈಲ್‌ಗಳನ್ನು ಸ್ವಿಚ್‌ ಆಫ್‌ ಮಾಡಬೇಕು. ದೇವಸ್ಥಾನದೊಳಗೆ ಮೊಬೈಲ್‌ನಲ್ಲಿ ಮಾತನಾಡುವುದು, ಹಾಡು ಕೇಳುವುದು ಹಾಗೂ ಫೋಟೋ ತೆಗೆಯುವ ಮತ್ತು ತರಹೇವಾರಿ ರೀಲ್ಸ್‌ ಮಾಡುವುದಕ್ಕೆ ಮೊಬೈಲ್‌ ಬಳಕೆ ನಿಷೇಧದ ಮೂಲಕ ನಿರ್ಬಂಧ ಹೇರಲಾಗಿದೆ.

ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ  ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು. ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ

Previous Post

ಕಥೊಲಿಕ್ ಸಭಾ ಮಿಯಾರ್ ಘಟಕದಿಂದ ವನಮಹೋತ್ಸವ..!!

Next Post

ಕುಂದಾಪುರ:ರೈಲ್ವೆ ಸಿಬ್ಬಂದಿಗಳಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ರಕ್ಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ:ರೈಲ್ವೆ ಸಿಬ್ಬಂದಿಗಳಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ರಕ್ಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು: ನಿರ್ಲಕ್ಷ್ಯದ ಆರೋಪದಡಿ ಪ್ರಕರಣ

22/09/2026
2026–27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ..!

2026–27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ..!

22/09/2026

Recent News

imunify-bot-check