Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರಾವಳಿಯಲ್ಲಿ ಜು. 20ರವರೆಗೆ ಯೆಲ್ಲೋ ಅಲರ್ಟ್, 21 ಮತ್ತು 22ಕ್ಕೆ ಆರೆಂಜ್ ಅಲರ್ಟ್‌ : ಹವಾಮಾನ ಇಲಾಖೆ

Dhrishya News by Dhrishya News
18/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ರಾಜ್ಯದ ಕರಾವಳಿ ಮೂರು ಜಿಲ್ಲೆಗಳಲ್ಲಿ ಮಳೆ ಮತ್ತೆ ಬಿರುಸನ್ನು ಪಡೆಯುತಿದ್ದು, ಜು. 20ರವರೆಗೆ ಯೆಲ್ಲೋ ಅಲರ್ಟ್, 21 ಮತ್ತು 22ಕ್ಕೆ ಆರೆಂಜ್ ಅಲರ್ಟ್‌ನ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ನಡುವೆ ಜು. 21ರವರೆಗೆ ಕರಾವಳಿ ತೀರದುದ್ದಕ್ಕೂ ಗಂಟೆಗೆ 40ರಿಂದ 45 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಅವಧಿಯಲ್ಲಿ ಮಂಗಳೂರಿನಿಂದ ಕಾರವಾರದವರೆಗೆ ಸಮುದ್ರ ಪ್ರಕ್ಷುಬ್ಧವಾಗಿರಲಿದ್ದು, ಇಂದು ರಾತ್ರಿ 11: 30ರವರೆಗೆ 2ರಿಂದ 2. 8ಮೀ. ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದೂ ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.

Previous Post

ಕುಂದಾಪುರ:ರೈಲ್ವೆ ಸಿಬ್ಬಂದಿಗಳಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ರಕ್ಷಣೆ..!!

Next Post

ಮರವಂತೆ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗ ಮುಳುಗಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮರವಂತೆ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗ ಮುಳುಗಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved