Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ: ನಾಡ ದೋಣಿ ಮುಳುಗಡೆ ಐವರು ಮೀನುಗಾರರು, ಲಕ್ಷಾಂತರ ರೂಪಾಯಿ ಬೆಲೆಬಾಳುವ ಸೊತ್ತನ್ನು ರಕ್ಷಿಸಿದ ಈಶ್ವರ್ ಮಲ್ಪೆ ಹಾಗೂ ಅವರ ಸ್ನೇಹಿತರು..!!

Dhrishya News by Dhrishya News
19/07/2023
in ಕರಾವಳಿ, ಸುದ್ದಿಗಳು
0
0
SHARES
104
VIEWS
Share on FacebookShare on Twitter

ಮಲ್ಪೆ : ಸಮುದ್ರದ ಅಲೆಯ ಹೊಡೆತಕ್ಕೆ ಮಲ್ಪೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ಮುಳುಗಡೆಯಾಗಿದೆ.  ಮಲ್ಪೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಈ ದುರ್ಘಟನೆ ಸಂಭವಿಸಿದ್ದು ಈ ನಾಡದೋಣಿಯು ಮಂಗಳೂರಿನಿಂದ ಮಲ್ಪೆಯತ್ತ ಬರುತ್ತಿತ್ತು ಎನ್ನಲಾಗಿದೆ.

ಐದು ಜನ ಮೀನುಗಾರರು ನಾಡದೋಣಿಯಲ್ಲಿದ್ದರು ಎಂದು ತಿಳಿದುಬಂದಿದೆ.

ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವತ್ತರಾದ  ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದಾರೆ ಪುನಃ ಮತ್ತೊಂದು ದೋಣಿಯ ಮೂಲಕ ಸಮುದ್ರದ ಅಲೆಗಳನ್ನು ಲೆಕ್ಕಿಸದೆ ಮುಳುಗುತ್ತಿರುವ ದೋಣಿಯ ಬಳಿ ತೆರಳಿ ಸುಮಾರು ಮೂರು ಲಕ್ಷ ರೂಪಾಯಿ ಬೆಲೆಬಾಳುವ ಎರಡು ಎಂಜಿನ್ ಹಾಗೂ ಇಂಧನ ಗಳನ್ನು ಸುರಕ್ಷಿತವಾಗಿ ತರುವಲ್ಲಿ ಯಶಸ್ವಿಯಾದರು. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಈಶ್ವರ್ ಮಲ್ಪೆ ಜೊತೆಗೆ ಬಿಲಾಲ್ ಮಲ್ಪೆ, ರವಿ, ಅನಿಲ್ ಹಾಗೂ ನಾಲ್ವರು ಕೈಜೋಡಿಸಿದರು.  
Previous Post

ಮರವಂತೆ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗ ಮುಳುಗಿ ನಾಪತ್ತೆ..!!

Next Post

ಬ್ರಹ್ಮಾವರ: ಆಸಕ್ತ ಗ್ರಾಮೀಣ ಭಾಗದ ಯುವ ಜನರಿಗೆ ರುಡ್ ಸೆಟ್ ಸಂಸ್ಥೆ ವತಿಯಿಂದ ಉಚಿತ ಆಧುನಿಕ ಟಿವಿ ರಿಪೇರಿ ತರಬೇತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಆಸಕ್ತ ಗ್ರಾಮೀಣ ಭಾಗದ ಯುವ ಜನರಿಗೆ ರುಡ್ ಸೆಟ್ ಸಂಸ್ಥೆ ವತಿಯಿಂದ ಉಚಿತ ಆಧುನಿಕ ಟಿವಿ ರಿಪೇರಿ ತರಬೇತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News