Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಚಪ್ಪಲಿ ಕಳೆದು ಹೋದ ಬಗ್ಗೆ 112ಕ್ಕೆ ಕರೆ ಮಾಡಿದ ಯುವಕ -ಚಪ್ಪಲಿ ಕಳವು ದೂರಿಗೂ ಸ್ಪಂದಿಸಿದ ಪೊಲೀಸರಿಗೆ ವ್ಯಾಪಕ ಮೆಚ್ಚುಗೆ..!!

Dhrishya News by Dhrishya News
19/07/2023
in ಕರಾವಳಿ, ಸುದ್ದಿಗಳು
0
0
SHARES
41
VIEWS
Share on FacebookShare on Twitter

ಮಂಗಳೂರು:  ವ್ಯಕ್ತಿಯೊಬ್ಬರು ದೇವಸ್ಥಾನದಲ್ಲಿ ಚಪ್ಪಲಿ ಕಳೆದು ಹೋದ ಬಗ್ಗೆ 112ಕ್ಕೆ ಕರೆ ಮಾಡಿ ದೂರು ದಾಖಲಿಸಿ ಪೊಲೀಸರನ್ನು ಕರೆಯಿಸಿ ಹುಡುಕಾಡಿಸಿದ್ದಾರೆ.

ಕಳೆದ ಭಾನುವಾರ ಈ ಘಟನೆ ನಡೆದಿದ್ದು, ಮಂಗಳೂರು ನಗರದ ಬಾಲಂಭಟ್ ಹಾಲ್‌ನಲ್ಲಿ ಕಾರ್ಯಕ್ರಮವೊಂದು ನಡೆದಿತ್ತು. ಅಲ್ಲಿಗೆ ಬಂದಿದ್ದ ವ್ಯಕ್ತಿಯೊಬ್ಬರ ಚಪ್ಪಲಿ ಕಾಣೆಯಾಗಿತ್ತು. ಹುಡುಕಾಡಿ ಚಪ್ಪಲಿ ಸಿಗದೇ ಇದ್ದಾಗ ವ್ಯಕ್ತಿ ನೇರವಾಗಿ ಪೊಲೀಸ್ ಕಂಟ್ರೋಲ್ ರೂಂ ನಂಬರ್ 112ಗೆ ಕರೆ ಮಾಡಿ ದೂರಿದ್ದಾರೆ. ದೂರು ಬಂದ ಕೂಡಲೇ ಪರಿಶೀಲನೆಗೆ ಬಂದರು ಠಾಣೆ ಪೊಲೀಸರು ಬಾಲಂಭಟ್‌ ಹಾಲ್‌ಗೆ ಆಗಮಿಸಿದ್ದಾರೆ.

ಹಾಲ್ ಬಳಿ ಚಪ್ಪಲಿಗಾಗಿ ಪೊಲೀಸರು ಹುಡುಕಾಟವನ್ನೂ ನಡೆಸಿದ್ದಾರೆ. ಚಪ್ಪಲಿ ಕಳೆದುಕೊಂಡ ವ್ಯಕ್ತಿ, ತಾನು ಇಲ್ಲೇ ಚಪ್ಪಲಿ ಇರಿಸಿದ್ದು, ಈಗ ಅದು ನಾಪತ್ತೆಯಾಗಿದೆ. ಯಾರೋ ಹಾಕಿಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ಬಳಿಕ ಪೊಲೀಸರು ಹಾಲ್‌ನಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಮಾರ್ಕೆಟ್‌ನಿಂದ ಸಾಮಗ್ರಿ ಹಾಕಲು ಬಂದ ವ್ಯಕ್ತಿಯೊಬ್ಬ ಚಪ್ಪಲಿ ಹಾಕಿಕೊಂಡು ತೆರಳಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಠಾಣೆಗೆ ಬಂದು ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ. ಆದರೆ ದೂರು ನೀಡಲು ವ್ಯಕ್ತಿ ನಿರಾಕರಿಸಿದ್ದಾನೆ. ಪೊಲೀಸರು ಚಪ್ಪಲಿ ಕಳವು ದೂರಿಗೂ ಕ್ಷಿಪ್ರವಾಗಿ ಸ್ಪಂದಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ

Previous Post

ಗಾಂಜಾ ಮಾರಾಟಕ್ಕೆ ಯತ್ನ-ಐವರು ಆರೋಪಿಗಳ ವಶ..!!

Next Post

ವಿಧಾನಸಭೆಯಲ್ಲಿ ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಧಾನಸಭೆಯಲ್ಲಿ ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News