Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆ..!!

Dhrishya News by Dhrishya News
19/07/2023
in ಕರಾವಳಿ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕಾರ್ಕಳ:  ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾಾರೆ. , ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನಾರ್ ರಚನೆ ಪ್ರಕ್ರೀಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಬುಧವಾರ ಜರುಗಿತು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ  ರಾಜೇಶ್  ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಕೋಶಾಧಿಕಾರಿ ಉಮೇಶ್  ಮಾರ್ಪಳ್ಳಿ  ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ ಕಾರ್ಯದರ್ಶಿ ರಾಂ ಅಜೆಕಾರು ಸಾಂಸ್ಕೃತಿಕ ಕಾರ್ಯದರ್ಶಿ ಯಾಗಿ ಹರಿಪ್ರಸಾದ್ ನಂದಳಿಕೆ,   ಆಯ್ಕೆಗೊಂಡರು. ಜಿಲ್ಲಾಾ ಉಪಾಧ್ಯಕ್ಷ  ಆರ್. ಬಿ ಜಗದೀಶ್, ಜಿಲ್ಲಾಾ ಸಮಿತಿ ಪ್ರತಿನಿಧಿ  ಉದಯ್ ಮುಂಡ್ಕೂರ್ ಉಪಸ್ಥಿತರಿದ್ದರು.

Previous Post

ವಿಧಾನಸಭೆಯಲ್ಲಿ ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿ ಆದೇಶ..!!

Next Post

ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News