Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಾಜಿ ಸಿಎಂ ಯಡಿಯೂರಪ್ಪ ನವರಿಗೆ ಗೌರವ ಡಾಕ್ಟರೇಟ್​​​ ಪದವಿ ಪ್ರದಾನ..!!

Dhrishya News by Dhrishya News
20/07/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬಿಜೆಪಿಯ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಗೌರವ ಡಾಕ್ಟರೇಟ್​​​ಗೆ ಪಾತ್ರರಾಗಿದ್ದಾರೆ.

ಶಿವಮೊಗ್ಗದ ಸಾಗರ ತಾಲೂಕಿನ ಇರುವಕ್ಕಿ ಬಳಿ ಇರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದಿಂದ ಮಾಜಿ ಸಿಎಂಗೆ ಗೌರವ ಡಾಕ್ಟರೇಟ್​​​ ಘೋಷಣೆ ಮಾಡಲಾಗಿದ್ದು, ಕುಲಪತಿ ಡಾ ಆರ್​​.ಸಿ.ಜಗದೀಶ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಈ ಸಮಾರಂಭದಲ್ಲಿ ಮೊದಲ ಬಾರಿಗೆ ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ಬಿಎಸ್​​ವೈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು,  ಸಂಜೆ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಸುದೀರ್ಘ ರಾಜಕೀಯ ಅನುಭವವಿರುವ ಹಿರಿಯ ಮುತ್ಸದ್ಧಿ, ಧೀಮಂತ ನಾಯಕ, ರೈತಬಂಧುಗೆ ಡಾಕ್ಟರೇಟ್‌ಗೆ ಭಾಜನರಾಗಿದ್ದು, ರಾಜ್ಯ ಬಿಜೆಪಿಯು ಟ್ವೀಟ್​​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದೆ.

Previous Post

ಗ್ರಾಮ ಪಂಚಾಯತಿ ಉಪ ಚುನಾವಣೆ – ಸಂತೆ ಮತ್ತು ಜಾತ್ರೆ ನಿಷೇಧಿಸಿ, ಉಡುಪಿ ಜಿಲ್ಲಾಧಿಕಾರಿ ಆದೇಶ.!!.

Next Post

ಉಡುಪಿ :ನಗರ,ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಗರ,ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

30/01/2026
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

30/01/2026
ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

30/01/2026
ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

30/01/2026

Recent News

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

ವಿಧಾನಸೌಧದ ಭವ್ಯ ಮೆಟ್ಟಿಲುಗಳಲ್ಲಿ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ….!!

30/01/2026
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ ನಿರಾಕರಣೆ ಸಲ್ಲದು: ಡಾ| ತಿಮ್ಮಯ್ಯ..!

30/01/2026
ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

ಕೊಲ್ಲೂರು ಮೂಕಾಂಬಿಕಾ ಹುಂಡಿಗೆ ದಾಖಲೆ ಸಂಗ್ರಹ: ಎರಡು ತಿಂಗಳಲ್ಲಿ ₹3.03 ಕೋಟಿ…!!

30/01/2026
ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved