Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ನಗರ,ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
20/07/2023
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೇಮಕಾತಿ (Recruitment 2023) ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿಗೆ ಕಳುಹಿಸಬೇಕಾಗಿದೆ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್ನಲ್ಲಿರುವ ಎಂ.ಆರ್.ಡಬ್ಲ್ಯೂ (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮಾಜಿ ಸಿಎಂ ಯಡಿಯೂರಪ್ಪ ನವರಿಗೆ ಗೌರವ ಡಾಕ್ಟರೇಟ್​​​ ಪದವಿ ಪ್ರದಾನ..!!

Next Post

ದ.ಕ.ಡಿಸಿಯಿಂದ ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆ ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದ.ಕ.ಡಿಸಿಯಿಂದ ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆ ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check