Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ತನುಶ್ರೀ ಪಿತ್ರೋಡಿಯಿಂದ ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯ ಸಭಾಂಗಣದಲ್ಲಿ ಎರಡನೇ ಗಿನ್ನೆಸ್ ದಾಖಲೆಗೆ ಯತ್ನ ಸಂಪನ್ನ..!!

Dhrishya News by Dhrishya News
21/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
52
VIEWS
Share on FacebookShare on Twitter

ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯ ಸಭಾಂಗಣದಲ್ಲಿ  ಯೋಗಬಾಲೆ ತನುಶ್ರೀ ಪಿತ್ರೋಡಿ ಎರಡನೇ ಗಿನ್ನೆಸ್ ದಾಖಲೆಗೆ ಪ್ರಯತ್ನಿಸಿದ್ದಾಳೆ. ತನ್ನ ಸಹಪಾಠಿಗಳ ಮತ್ತು ಗುರುಗಳ ಸಮ್ಮುಖದಲ್ಲಿ ಈ ಗಿನ್ನೆಸ್ ದಾಖಲೆಯ ಪ್ರಯತ್ನ ಯಶಸ್ವಿಯಾಗಿ ಸಂಪನ್ನಗೊಂಡಿತು.

ತನುಶ್ರೀ ಇದುವರೆಗೆ ಒಟ್ಟು ಎಂಟು ವಿಶ್ವದಾಖಲೆಯನ್ನು ಮಾಡಿದ್ದು ಇದು ಒಂಭತ್ತನೇ ವಿಶ್ವದಾಖಲೆಯ ಪ್ರಯತ್ನವಾಗಿದೆ. ದೇಹದ ಹಿಂಭಾಗಕ್ಕೆ ಎರಡೂ ಕೈಗಳನ್ನು ಚಲಿಸಿ ಎರಡೂ ಕಾಲುಗಳನ್ನು ಸುತ್ತುವರಿದು ಮತ್ತೆ ಮುಂಭಾಗಕ್ಕೆ ಕೈ ಯ ಚಲನೆ ಮಾಡುವ ಭಂಗಿ ಮೋಸ್ಟ್ ಬ್ಯಾಕ್ವರ್ಡ್ ಸ್ಟೆಪ್ಸ್ ಇನ್ ಒನ್ ಮಿನಿಟ್ ಇದನ್ನು ಆಕೆ ಒಂದು ನಿಮಿಷದಲ್ಲಿ 54 ಬಾರಿ ಮಾಡಿದ್ದಾಳೆ.

ಈ ಹಿಂದಿನ ದಾಖಲೆ ಒಂದು ನಿಮಿಷದಲ್ಲಿ 49 ಬಾರಿ‌ ಇದ್ದು ತನುಶ್ರೀ ಆ ದಾಖಲೆಯನ್ನು ಮುರಿದಿದ್ದಾಳೆ. ಇನ್ನು ಗಿನ್ನೆಸ್ ದಾಖಲೆಯ ಸಂಸ್ಥೆ ಅದನ್ನು ಪರಿಶೀಲಿಸಿ ಬಳಿಕ ಅರ್ಹತಾ ಪತ್ರ ನೀಡಲಿದೆ.

ಈ ಸಂದರ್ಭದಲ್ಲಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ವಿಭಾ ಸಿಸ್ಟರ್, ಪ್ರೀತಿ ಕ್ರಾಸ್ತಾ, ನಾಟ್ಯ ಗುರು ರಾಮಕೃಷ್ಣ ಕೊಡಂಚ, ಇಂದ್ರಾಳಿ ಜಯಕರ್ ಶೆಟ್ಟಿ, ನಗರಸಭಾ ಸದಸ್ಯೆ ಲಕ್ಷ್ಮೀ ಭಟ್, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

ಸಾರ್ವಜನಿಕರು ನಕಲಿ ಅರ್ಜಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ..!!

Next Post

ಉಡುಪಿ:ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ನಿಖಿತಾ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಧನ ಹಸ್ತಾಂತರ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ನಿಖಿತಾ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಧನ ಹಸ್ತಾಂತರ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check