Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ ನಿಗದಿ ನಗರಸಭೆ ಪ್ರಕಟಣೆ..!!

Dhrishya News by Dhrishya News
21/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ:  ನಗರಸಭಾ ವ್ಯಾಪ್ತಿಯಲ್ಲಿ ತೋಟಗಾರಿಕಾ, ಉದ್ಯಾನವನ ಮತ್ತು ಕೈತೋಟಗಳ ಘನತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಸ್ಕರಿಸುವ ಬಗ್ಗೆ ಘನತ್ಯಾಜ್ಯ ವ್ಯವಸ್ಥಾಪನಾ ನಿಯಮಗಳು 2016ರನ್ವಯ 4(ಡಿ) ಮತ್ತು 15(ಡಿ)ಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತೋಟಗಾರಿಕಾ, ಉದ್ಯಾನವನ ಮತ್ತು ಕೈತೋಟಗಳ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ವ್ಯವಸ್ಥೆಯನ್ನು ಮಾಡಲು ಕಟ್ಟಡದ ಮಾಲಕರೇ ತಮ್ಮ ಸ್ವಂತ ವಾಹನದಲ್ಲಿ ನಿಗದಿತ ಸ್ಥಳದಲ್ಲಿ ಹಾಕಿದ್ದಲ್ಲಿ ಪ್ರತಿ ಲೋಡಿಗೆ ರೂ.1,000 (3.0 ಕ್ಯೂಬಿಕ್ ಸಾಮರ್ಥ್ಯದ ಟಿಪ್ಪರ್) ಹಾಗೂ ನಗರಸಭಾ ವತಿಯಿಂದ ಸಂಗ್ರಹಿಸಿ ವಿಲೇ ಮಾಡಲು ಪ್ರತಿ ಲೋಡಿಗೆ ರೂ. 2,500 (3.0 ಕ್ಯೂಬಿಕ್ ಸಾಮರ್ಥ್ಯದ ಟಿಪ್ಪರ್) ಹಾಗೂ ಹೆಚ್ಚುವರಿ ಟ್ರಿಪ್‌ಗೆ ರೂ. 2,000, ಅರ್ಧ ಲೋಡಿಗೆ ರೂ. 1,000 ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ:ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ನಿಖಿತಾ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಧನ ಹಸ್ತಾಂತರ.!!

Next Post

ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ 1694 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ 1694 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check