Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ 1694 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ..!! 

Dhrishya News by Dhrishya News
21/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು ಇವರ‌ ನೇತೃತ್ವದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಎರ್ಮಾಳು ಶ್ರೀ ಜನಾರ್ದನ ಜನಕಲ್ಯಾಣ ಸಭಾ ಭವನದಲ್ಲಿ ಜರುಗಿದ 1694 ನೇ ಮದ್ಯವರ್ಜನ‌ ಶಿಬಿರ ನಡೆಯಿತು

ಶಿಬಿರವನ್ನು ಎರ್ಮಾಳು ಬೀಡು ಅಶೋಕ್ ರಾಜ್ ಉದ್ಘಾಟಿಸಿ  ಮಾತನಾಡಿದರು , ವ್ಯಸನ‌ ಮುಕ್ತ ಜೀವನದಿಂದ ಮನುಷ್ಯನಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ಲಭಿಸುತ್ತದೆ. ಶಿಬಿರದಲ್ಲಿ ಪಾಲ್ಗೊಂಡವರು ಸ್ವಪ್ರೇರಣೆಯಿಂದ ವ್ಯಸನ‌ಮುಕ್ತರಾಗಿ ಜೀವನ ನಡೆಸಿದಲ್ಲಿ ಅದುವೇ ನೀವು ಶಿಬಿರ ಆಯೋಜಕರಿಗೆ ನೀಡುವ ದೊಡ್ಡ ಗೌರವವಾಗಿರುತ್ತದೆ ಎಂದರು.

ಶಿಬಿರದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ವ್ಯಸನ ಮುಕ್ತ ಸಮಾಜದ ನಿರ್ಮಾಣವೇ ಶಿಬಿರದ ಉದ್ದೇಶವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಆರಂಭಗೊಂಡ ಮದ್ಯವರ್ಜನ ಶಿಬಿರ ಇಂದು ದೇಶದ ಮೂಲೆ ಮೂಲೆಗಳಲ್ಲಿ ನಡೆಯುತ್ತಿದೆ. ಈವರೆಗೆ 1694 ಶಿಬಿರಗಳು ನಡೆದಿದ್ದು ಈವರೆಗೆ 1.23 ಲಕ್ಷ ಜನರನ್ನು ವ್ಯಸನ ಮುಕ್ತರನ್ನಾಗಿಸಲಾಗಿದೆ.

ಉಚ್ಚಿಲ – ಎರ್ಮಾಳು ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಮೊಯ್ಲಿ ಅಧ್ಯಕ್ಷತೆ ವಹಿಸಿದ್ದರು.

 

ತೆಂಕ ಗ್ರಾ.ಪಂ. ಅಧ್ಯಕ್ಷೆ ಕಸ್ತೂರಿ ಪ್ರವೀಣ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ಜನಜಾಗೃತಿ ವೇದಿಕೆ ಮಾಜಿ ರಾಜ್ಯಾಧ್ಯಕ್ಷ ದೇವದಾಸ ಹೆಬ್ಬಾರ್, ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ, ಮಾಜಿ ಜಿಲ್ಲಾಧ್ಯಕ್ಷ ನವೀನ್ ಅಮೀನ್ ಶಂಕರಪುರ, ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್, ಬೆಳ್ಮಣ್ ವಲಯ ಅಧ್ಯಕ್ಷ ಶಂಕರ ಕುಂದರ್ ಸೂಡಾ ಮೊದಲಾದವರು ಉಪಸ್ಥಿತರಿದ್ದರು ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಪ್ರಸ್ತಾವನೆಗೈದರು. ಸಮಿತಿ ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ತಾಲೂಕು ಯೋಜನಾಧಿಕಾರಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು.

 

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಡಾ‌. ಹೇಮಾವತಿ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನ ಕೇಂದ್ರ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜನಾರ್ದನ ಜನಕಲ್ಯಾಣ ಸೇವಾ ಸಮಿತಿ ಎರ್ಮಾಳು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಉಚ್ಚಿಲ ವಲಯ, ತೆಂಕ ಗ್ರಾಮ ಪಂಚಾಯತ್, ನವಜೀವನ‌ ಸಮಿತಿ, ಕಾಪು ತಾಲೂಕು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟಗಳು ಉಚ್ಚಿಲ ವಲಯ, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮದ್ಯವರ್ಜನ ಶಿಬಿರವನ್ನು ಆಯೋಜಿಸಲಾಯಿತು‌.

Previous Post

ಉಡುಪಿ: ತ್ಯಾಜ್ಯ ವಿಲೇವಾರಿಗೆ ಶುಲ್ಕ ನಿಗದಿ ನಗರಸಭೆ ಪ್ರಕಟಣೆ..!!

Next Post

ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾದ ವಿನೂತನ ಕಾರ್ಯಕ್ರಮ “ಆರೋಗ್ಯ ಶನಿವಾರ”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾದ ವಿನೂತನ ಕಾರ್ಯಕ್ರಮ "ಆರೋಗ್ಯ ಶನಿವಾರ"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026
imunify-bot-check