Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ : ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ- ಇಬ್ಬರ ಬಂಧನ – 5 ಮಂದಿ ಯುವತಿಯರ ರಕ್ಷಣೆ..!!

Dhrishya News by Dhrishya News
22/07/2023
in ಸುದ್ದಿಗಳು
0
0
SHARES
359
VIEWS
Share on FacebookShare on Twitter

ಮಣಿಪಾಲ :ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ ಹಾಕೆ ಮಚ್ಚೀಂದ್ರ ಐ.ಪಿ.ಎಸ್‌ ರವರ ಮಾರ್ಗದರ್ಶನದಲ್ಲಿ ವಿದ್ಯಾರತ್ನ ನಗರದ ಒಂದು ಮನೆಯ ಮೇಲೆ ದಾಳಿ ಮಾಡಿ ಅನೈತಿಕ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್‌ ಸಲಾಮತ್‌, ಚಂದ್ರಹಾಸ ಎಂಬುವವರನ್ನು ವಶಕ್ಕೆ ಪಡೆದು, ಆಪಾದಿತರು ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ 5 ಜನ ನೊಂದ ಮಹಿಳೆಯರಲ್ಲಿ 3 ಜನ ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್‌ ಹಾಗೂ ಮುಂಬೈ ವಾಸಿಗಳಾಗಿದ್ದು, ಅವರನ್ನು ರಕ್ಷಿಸಲಾಯಿತು.

ಅಲ್ಲದೇ ವೇಶ್ಯಾವಾಟಿಕೆ ವ್ಯವಹಾರಕ್ಕೆ ಬಳಸಿದ ಕಾಂಡೋಮ್‌ಗಳು, 4 ಮೊಬೈಲ್‌ ಫೋನ್‌, 1 ಕಾರು , 2 ಮೋಟಾರ್‌ ಸೈಕಲ್‌ ಹಾಗೂ ನಗದು ರೂ 10,000/- ಯನ್ನು ಸ್ವಾದೀನಪಡಿಸಿಕೊಂಡು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನೈತಿಕ ಚಟುವಡಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಅನೈತಿಕ ಚಟುವಟಿಕೆಗೆ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್‌ ಎಂಬಾತ ಸ್ಥಳದಿಂದ ಪರಾರಿಯಾಗಿರುತ್ತಾನೆ. ಅದೇ ರೀತಿ ಶಾಂತಿನಗರದ ಮನೆಯ ಮೇಲೆ ಬ್ರಹ್ಮಾವರ ಸಿ.ಪಿ.ಐ ಶ್ರೀ ದಿವಾಕರ್ ನೇತೃತ್ವದಲ್ಲಿ ಧಾಳಿ ಮಾಡಿ ಸದರಿಮನೆಯನ್ನು ವೇಶ್ಯಾವಾಟಿಕೆಗೆ ಚಟುವಟಿಕೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಸದರಿ ಮನೆಯನ್ನು ಜಫ್ತುಮಾಡಲಾಗಿದ್ದು, ತನಿಖೆ ಮುಂದುವರೆದಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ್ ಮಚಿಂದ್ರ ಹಾಕೆ (ಐ.ಪಿ.ಎಸ್‌) ರವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿದ್ದಲಿಂಗಪ್ಪ ಟಿ, (ಕೆ ಎಸ್ ಪಿ ಎಸ್) ದಿನಕರ ಕೆ.ಪಿ ಡಿ.ವೈ.ಎಸ್ಪಿ ಉಡುಪಿ ರವರ ನಿರ್ದೇಶನದಂತೆ ಬ್ರಹ್ಮಾವರ ಸಿ.ಪಿ.ಐ ಶ್ರೀ ದಿವಾಕರ್‌ ಹಾಗೂ ದೇವರಾಜ ಟಿ.ವಿ ಪೊಲೀಸ್‌ ನಿರೀಕ್ಷಕರು ಮಣಿಪಾಲ ಠಾಣೆ ರವರ ನೇತೃತ್ವದಲ್ಲಿ ಅಬ್ದುಲ್‌ ಖಾದರ್ ಪಿ.ಎಸ್.ಐ ಮಣಿಪಾಲ ಠಾಣೆ , ಹೆಚ್‌ ಸಿ ಸುಕುಮಾರ್‌ ಶೆಟ್ಟಿ, ಹೆಚ್ ಸಿ ಇಮ್ರಾನ್‌, ಹೆಚ್‌ ಸಿ ಸುರೇಶ್‌ ಕುಮಾರ್‌, ಮ.ಹೆಚ್‌ಸಿ ಜ್ಯೋತಿ ನಾಯಕ್, ಪಿ ಸಿ ಅರುಣ, ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದಾರೆ.

Previous Post

ಮಣಿಪಾಲ : ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ : ಲಕ್ಷ್ಮೀಂದ್ರ ನಗರದಲ್ಲಿ ಘಟನೆ..!!

Next Post

ಮಣಿಪಾಲ:ವಿಶ್ವ ಮೆದುಳು ದಿನಾಚರಣೆ ಪ್ರಯುಕ್ತ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮದ ಆಯೋಜನೆ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ವಿಶ್ವ ಮೆದುಳು ದಿನಾಚರಣೆ ಪ್ರಯುಕ್ತ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮದ ಆಯೋಜನೆ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved