Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೂವು – ಹಣ್ಣುಗಳ ಗಿಡಗಳ ಉಚಿತ ವಿತರಣಾ ಮೇಳ ‘ಸಸ್ಯೋತ್ಸವಕ್ಕೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಚಾಲನೆ..!!

Dhrishya News by Dhrishya News
24/07/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ : ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಸರಳೇಬೆಟ್ಟು, ಪರಿವಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಸ್ನೇಹ ಸಂಗಮ ಸರಳೇಬೆಟ್ಟು ಮಣಿಪಾಲ ಇವರ ಸಹಭಾಗಿತ್ವದಲ್ಲಿ ಸರಳೇಬೆಟ್ಟು ರತ್ನ ಸಂಜೀವ ಕಲಾಮಂಡಲದ ಆವರಣದಲ್ಲಿ ಹಮ್ಮಿಕೊಳ್ಳಲಾದ ಹೂವು – ಹಣ್ಣುಗಳ ಗಿಡಗಳ ಉಚಿತ ವಿತರಣಾ ಮೇಳ ‘ಸಸ್ಯೋತ್ಸವಕ್ಕೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ  ಚಾಲನೆ ನೀಡಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪ್ರತಿಯೊಬ್ಬ ನಾಗರಿಕ ತನ್ನ ಮನೆಯ ಪರಿಸರದಲ್ಲಿ ಸಸ್ಯಗಳನ್ನು ನೆಡುವ ಮೂಲಕ ಪರಿಸರ ರಕ್ಷಿ ಸುವ ಕೆಲಸ ಮಾಡಬೇಕಾಗಿದೆ. ಸಸ್ಯಗಳನ್ನು ನೆಟ್ಟು ಅದನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ಗಳು ನಿತ್ಯ ನಿರಂತರವಾಗಿ ನಡೆದರೆ ಪರಿಸರದ ಜಾಗೃತಿ ಸಾಧ್ಯವಾಗುತ್ತದೆ. ನಾವೆಲ್ಲರೂ ಕನಿಷ್ಟ ಹತ್ತು ಗಿಡಗಳನ್ನು ನಡೆಯುವ ಮೂಲಕ ಸಾಲು ಮರದ ತಿಮ್ಮಕ್ಕ ಅವರಿಗೆ ಗೌರವ ಕೊಡುವ ಕೆಲಸ ಮಾಡಬೇಕು ಎಂದರು.

ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಶಿವಪೇರಣಾ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಠಾಕೂರ್, ಸ್ನೇಹಸಂಗಮ ಸರಳೇಬೆಟ್ಟು ಅಧ್ಯಕ್ಷ ಗುರುರಾಜ್ ಭಂಡಾರಿ ಸರಳೇಬೆಟ್ಟು, ಪ್ರಧಾನ ಕಾರ್ಯದರ್ಶಿ ಸಂದೇಶ್ ಪ್ರಭು, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಮಾಜಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಉಡುಪಿ : ನಿರಂತರ ಮಳೆ ನಾಳೆ ಜುಲೈ 24 ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಆದೇಶ..!!

Next Post

ಮಳೆಯ ಅಬ್ಬರಕ್ಕೆ ಕುಂದಾಪುರ, ಬೈಂದೂರು ತತ್ತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಳೆಯ ಅಬ್ಬರಕ್ಕೆ ಕುಂದಾಪುರ, ಬೈಂದೂರು ತತ್ತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check