Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಳ್ಳಾಲ:ಮೊಬೈಲ್ ನೋಡಿಕೊಂಡೇ ಬೇಜವಾಬ್ದಾರಿಯುತವಾಗಿ ಬಸ್ ಚಲಾಯಿಸಿದ ಚಾಲಕ..!!

Dhrishya News by Dhrishya News
24/07/2023
in ಕರಾವಳಿ, ಸುದ್ದಿಗಳು
0
0
SHARES
53
VIEWS
Share on FacebookShare on Twitter

ಉಳ್ಳಾಲ : ಸ್ಟೇಟ್ ಬ್ಯಾಂಕ್ -ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ

42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ.

ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

117 (ಐಎಂವಿ) ಮೋಟಾರ್ ಆಕ್ಟ್ ನಡಿ ಸಿಟಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಪ್ರಸ್ತುತ ಕಾಯಿದೆಯಡಿ ಲೈಸನ್ಸ್ ರದ್ದುಗೊಳಿಸುವುದು ಹಾಗೂ ದಂಡ ವಿಧಿಸಲಾಗುವುದು. ಸಾರ್ವಜನಿಕವಾಗಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಇಲಾಖೆ ಪ್ರಕರಣ ದಾಖಲಿಸಲಾಗುವುದು’ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ತಿಳಿಸಿದ್ದಾರೆ

Previous Post

ಮಳೆಯ ಅಬ್ಬರಕ್ಕೆ ಕುಂದಾಪುರ, ಬೈಂದೂರು ತತ್ತರ..!!

Next Post

ನಿಟ್ಟೂರು ಪಾದಚಾರಿಗೆ ವಾಹನ ಡಿಕ್ಕಿ ಹೊಡೆದು ಪರಾರಿ-ವ್ಯಕ್ತಿ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಿಟ್ಟೂರು ಪಾದಚಾರಿಗೆ ವಾಹನ ಡಿಕ್ಕಿ ಹೊಡೆದು ಪರಾರಿ-ವ್ಯಕ್ತಿ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check