Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳದ ಹಿರಿಯ ಪತ್ರಕರ್ತ ಕೆ.ಎಂ.ಖಲೀಲ್ ಅವರಿಗೆ ಕರುನಾಡ ರತ್ನ ಪ್ರಶಸ್ತಿ ಪ್ರದಾನ..!!

Dhrishya News by Dhrishya News
24/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಹೈಬ್ರೀಡ್ ನ್ಯೂಸ್ ಕನ್ನ ಸುದ್ದಿ ವಾಹಿನಿ ಹಾಗೂ ಮಹಿಳಾ ಧ್ವನಿ ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ (ರಿ)ಕೊಪ್ಪಳ ಇವರ ಸಹಭಾಗಿತ್ವದಲ್ಲಿ ಬೆಂಗಳೂರಿನ‌ ಸುಚಿತ್ರಾ ಆಡಿಟೋರಿಯಂ ಬನಶಂಕರಿಯಲ್ಲಿ ಕರುನಾಡ ಸಾಧಕರು -2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹನುಮಂತ ಹಳ್ಳಿಕೇರಿ ಹಳ್ಳಿಯ ಪ್ರತಿಭೆಗಳನ್ನು ರಾಜಧಾನಿಗೆ ಕರೆತಂದು ರಾಜ್ಯಮಟ್ಟದಲ್ಲಿ ಅವರನ್ನು ಮುಖ್ಯ ವಾಹಿನಿಗೆ ಪರಿಚಯಿಸುತ್ತಿರುವ ಹೈಬ್ರೀಡ್ ನ್ಯೂಸ್ ಕಾರ್ಯ ಶ್ಲಾಘನೀಯ ಎಂದರು.

ಇದೇ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಿಶೋರಿ ಬೂದನೂರು ಹೈಬ್ರೀಡ್ ನ್ಯೂಸ್ ಇದು ಎಲ್ಲರ ಮೆಚ್ಚುಗೆ ಪಡೆದ ಸಂಚಾರಿವಾಹಿನಿಯಾಗಿದೆ.ಬೆಳೆಯುವ ಪ್ರತಿಭೆಗಳನ್ನು ಗುರುತಿಸಿ ಗೌರವಿಸಿ ಮತ್ತಷ್ಟು ಬೆನ್ನುತಟ್ಟುವ ಕೆಲಸ ಮಾಡುತ್ತಿರುವ ಈ ಸಂಸ್ಥೆಯ ಕಾರ್ಯ ಮೆಚ್ಚಲೆಬೇಕು ಎಂದರು.

ಕೆ.ಎಂ.ಖಲೀಲ್ ಅವರು 20 ವರ್ಷಗಳಿಂದ ಮಾದ್ಯಮ ಕ್ಷೇತ್ರದಲ್ಲಿ ಸೇಸೇವೆಸಲ್ಲಿಸಿದ್ದಾರೆ ಅವರ ಸೇವೆಯನ್ನು ಗುರುತಿಸಿ 2023 ನೇ ಸಾಲಿನ‌ ಕರುನಾಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಪ್ರಿಯದರ್ಶಿನಿ ಮುಂಡರಗಿಮಠ, ದೊಡ್ಡಬಸಪ್ಪ ವೈ,ಸಂಗೀತಾ ಹೊಳ್ಳಾ,ಪೂಜಾ ಲೋಕಾಪುರ, ಅನ್ನಪೂರ್ಣ ಸಂಗೋಳಗಿ ,ರೇಖಾ ಬಿಜಾಪುರ ಮತ್ತಿತರರು ಉಪಸ್ಥಿತಿ ಇದ್ದರು.

ಸಂಘಟಕ ಬಿ.ಎನ್.ಹೊರಪೇಟಿ ಪ್ರಾಸ್ತಾವಿಕ ಮಾತನಾಡಿದರು.ಸಾಂಸ್ಕೃತಿಕ ಕಾರ್ಯಕ್ರಮ ನೆರೆವೆರಿತು.ತೇಜಸ್ವಿನಿ ಚರಣ್ ಹಾಗೂ ಅಂಬಿಕಾ ನಿರೂಪಿಸಿ ವಂದಿಸಿದರು

Previous Post

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನಾಪತ್ತೆ -ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮೊಬೈಲ್ ನಲ್ಲಿ ಸೆರೆ..!!

Next Post

ಖಾಸಗಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ-ಬಸ್ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖಾಸಗಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿ-ಬಸ್ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026
ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಹೆಬ್ರಿಯಲ್ಲಿ ನಂದಿನಿ ಶಾಪ್‌ ಬಳಿ ನಿಲ್ಲಿಸಿದ್ದ ಬೈಕ್ ಕಳವು

23/09/2026

Recent News

imunify-bot-check