Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದ್ಯೋಗ ಹುಡುಕಾಟದಲ್ಲಿದ್ದಿರಾ? – ಜುಲೈ 27ರಂದು ಉಡುಪಿಯಲ್ಲಿ ನೇರ ಸಂದರ್ಶನ..!!

Dhrishya News by Dhrishya News
25/07/2023
in ಕರಾವಳಿ, ಸುದ್ದಿಗಳು
0
0
SHARES
50
VIEWS
Share on FacebookShare on Twitter

ಉಡುಪಿ: ವಿಸ್ಕ್ಯಾನ್ ಪ್ರೈ. ಲಿ. ಹಾಗೂ ದಿಯಾ ಸಿಸ್ಟಮ್ಸ್ ಮಂಗಳೂರು ಪ್ರೈ. ಲಿ ಕಂಪನಿಗಳ ವತಿಯಿಂದ ಜುಲೈ 27ರಂದು ಬೆಳಗ್ಗೆ 10:30 ರಿಂದ ನಗರದ ಕೋರ್ಟ್ ರೋಡ್ ದೇವರಾಜ್ ಟವರ್ಸ್‌ ಬಳಿಯ ಪೈ ಇಂಟರ್ ನ್ಯಾಷ್‌ನಲ್ ನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಬಿ.ಸಿ.ಎ, ಬಿ.ಸಿ.ಎಸ್, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿಂಗ್ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಗ್ಯೂಮ್ ಹಾಗೂ ಆಧಾರ್ ಕಾಡ್ರ್ರತಿ ಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಉಡುಪಿ ಮೊ.ನಂ. 8105618291, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದ್ದಾರೆ

Previous Post

ಕಾರ್ಕಳ : ಹಲೋ ಮೊಬೈಲ್ ಬೊಡ ಬೊಡ್ಚ? – ತುಳು ನಾಟಕದ ಮುಹೂರ್ತ..!!

Next Post

ಭಾರಿ ಮಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪರೀಕ್ಷೆ ಮುಂದೂಡಿಕೆ – ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ಪ್ರಕಟ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರಿ ಮಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪರೀಕ್ಷೆ ಮುಂದೂಡಿಕೆ - ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ಪ್ರಕಟ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

23/09/2026
ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

23/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

23/09/2026

Recent News

imunify-bot-check