Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ಹೋರಾಟ ಅನಿವಾರ್ಯ – ಶುಭದ ರಾವ್..!!

Dhrishya News by Dhrishya News
25/07/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಕಾರ್ಕಳ : ರಾಜ್ಯದಲ್ಲಿ ಸರಕಾರ ಬದಲಾದರೂ ತಾಲೂಕಿನಾದ್ಯಂತ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿದ್ದು ಇದಕ್ಕೆ ಅಧಿಕಾರಿಗಳ ಸಹಕಾರವೇ ಕಾರಣ ಇದನ್ನು ತಕ್ಷಣ ನಿಲ್ಲಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಕಾನೂನಿನಂತೆ ಪರವಾನಿಗೆ ಪಡೆದು ಗಣಿಗಾರಿಕೆ‌‌ ನಡೆಸುವವರು ಕೆಲವು ಜನ ಮಾತ್ರ, ಆದರೆ ಯಾವುದೇ ಪರವಾನಿಗೆ ಇಲ್ಲದೆ ಅವ್ಯಾಹತವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಇದನ್ನು‌ ತಕ್ಷಣ ನಿಲ್ಲಿಸಬೇಕು‌‌ ಈ ಬಗ್ಗೆ ಸಚಿವರ ಗಮನಕ್ಕೂ ತಂದಿದ್ದೇವೆ ಎಂದು‌ ಅವರು ಹೇಳಿದ್ದಾರೆ

ಡೀಮ್ಡ್ ಅರಣ್ಯ, ಗೋಮಾಳ ಹಾಗೂ ಸರಕಾರಿ ಜಾಗದಲ್ಲಿ ಗಣಿ ಲೂಟಿಯಾಗುತ್ತಿದೆ ಇದರಲ್ಲಿ ಸ್ವತಃ‌ ಅಧಿಕಾರಿಗಳು ಶಾಮೀಲಾಗಿ ಸಹಕಾರ ನೀಡುತ್ತಿರುವುದು ಎದ್ದು ಕಾಣುತ್ತಿದೆ ತಾಲೂಕಿನ ಬೆಳ್ಮಣ್, ಸೂಡಾ, ನಿಟ್ಟೆ, ಗುಂಡ್ಯಡ್ಕ, ರೆಂಜಾಳ ಮುಂತಾದ ಕಡೆಗಳಲ್ಲಿ ಗಣಿ ಲೂಟಿಯಾಗುತ್ತಿದ್ದು ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೆ ವ್ಯವಹಾರ ನಡೆಯುತ್ತಿದೆ ಸಮುದ್ರಕ್ಕೆ ಕಲ್ಲು ಹಾಕುವ ನೆಪದಲ್ಲಿ ನಂದಳಿಕೆ, ಬೆಳ್ಮಣ್ಣು ಭಾಗ ಲೂಟಿಯಾಗಿದೆ ಇಲ್ಲಿ‌ಯೂ ಗಣಿ ಅಧಿಕಾರಿಗಳು ರಾಜ ಧನವನ್ನು ಸಂಗ್ರಹಿಸದೆ ಸರಕಾರಕ್ಕೆ ದ್ರೋಹ ಎಸಗುತ್ತಿದ್ದರೆ ಗಣಿ ಲೂಟಿಕೋರರ ಜತೆ ಶಾಮೀಲಾಗಿ ತಮ್ಮ ಜೇಬು ತುಂಬಿಸಿಕೊಳ್ಳುತಿದ್ದಾರೆ ಎಂದು ಆರೋಪಿಸಿದ್ದಾರೆ.

ಡೀಮ್ಡ್ ಅರಣ್ಯ ಮತ್ತು ಗೋಮಾಳದಲ್ಲಿ ಮನೆ ಕಟ್ಟಿ ಕುಳಿತವರಿಗೆ ಹಕ್ಕು ಪತ್ರ ನೀಡಲು‌ ಆಕ್ಷೇಪಿಸುವ ಈ ಅಧಿಕಾರಿಗಳು, ಗಣಿ ಲೂಟಿಗೆ ಅವಕಾಶ ಕಲ್ಪಿಸಿರುವುದು ಖೇದಕರ ತಕ್ಷಣ ಈ ಅಕ್ರಮ ಲೂಟಿಯನ್ನು ಸಂಬಂಧಿಸಿದ ಅಧಿಕಾರಿಗಳು ತಡೆಗಟ್ಟಬೇಕು ಇಲ್ಲವಾದರೆ ಮುಂದೆಯಾಗುವ ಸಮಸ್ಯೆಗೆ ಅಧಿಕಾರಿಗಳೇ ನೇರ ಹೊಣೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಭಾರಿ ಮಳೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪರೀಕ್ಷೆ ಮುಂದೂಡಿಕೆ – ಶೀಘ್ರದಲ್ಲೇ ಪರಿಷ್ಕೃತ ದಿನಾಂಕ ಪ್ರಕಟ.!!

Next Post

ಉಡುಪಿ ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ : ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ : ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check