Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ : ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಸ್ಪಷ್ಟನೆ..!!

Dhrishya News by Dhrishya News
25/07/2023
in ಕರಾವಳಿ, ಸುದ್ದಿಗಳು
0
0
SHARES
91
VIEWS
Share on FacebookShare on Twitter

ಬೆಂಗಳೂರು : ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.ಉಡುಪಿಯ ಪ್ರತಿಷ್ಟಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ.

ಈ ಪ್ರಕರಣದ ವಿಚಾರವಾಗಿ ಸಾಮನ್ ಆಕ್ಸ್ಫರ್ಡ್ ಯುನಿವರ್ಸಿಟಿಯ ವಿದ್ಯಾರ್ಥಿ ನಾಯಕಿಯಾಗಿದ್ದ ರಶ್ಮಿ ಸಾಮಂತ್ ಟ್ವೀಟ್ ಮಾಡಿದ್ದು, ಉಡುಪಿಯಲ್ಲಿ ನಡೆದ ಈ ಘಟನೆಯ ಬಗ್ಗೆ ಯಾರು ಮಾತನಾಡುತ್ತಿಲ್ಲ ಯಾಕೆ? ಮೂವರು ಯುವತಿಯರು ಕಾಲೇಜು ಟಾಯ್ಲೆಟ್‌ನಲ್ಲಿ ಕ್ಯಾಮೆರಾ ಇರಿಸಿದ್ದಾರೆ. ಹಿಂದೂ ಹುಡುಗಿಯರ ವಿಡಿಯೋ ಮಾಡಲು ಕ್ಯಾಮೆರಾ ಇರಿಸಿದ್ದಾರೆ. ಬಳಿಕ ವಿಡಿಯೋ ಫೋಟೋ ತಮ್ಮ ಸಮುದಾಯದಲ್ಲಿ ಹಂಚಿಕೊಂಡಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಸುದ್ದಿಗೋಷ್ಠಿ ನಡೆಸಿದ್ದು, ರಶ್ಮಿ ಸಾವಂತ್​ ಹೆಸರಿನಲ್ಲಿ ಟ್ವೀಟ್​ ಬಗ್ಗೆ ಅಕೌಂಟ್ ಪರಿಶೀಲಿಸಿದ್ದೇವೆ. ಇದೇ ವಿಚಾರದಲ್ಲಿ ಅವರ ಮನೆಯವರ ಬಳಿ ಮಾತನಾಡಿದ್ದೇವೆ. ಯಾವುದೇ ದುರುದ್ದೇಶದಿಂದ ಮಾಹಿತಿ ಪಡೆದುಕೊಂಡದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಚಾರವಾಗಿ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ವಿಚಾರದ ಜೊತೆ ಬೇರೆ ಬೇರೆ ಉದ್ದೇಶದಿಂದ ಮಾಹಿತಿಗಳು ಶೇರ್ ಆಗುತ್ತಿದೆ. ಹಿಡನ್ ಕ್ಯಾಮರಾ ಮೂಲಕ ವಿಡಿಯೋ ಚಿತ್ರೀಕರಿಸಿದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಬ್ಯ್ಲಾಕ್​ಮೇಲ್​ ಬಗ್ಗೆ ವಿಡಿಯೋ ಹರಿದಾಡಿದ ಬಗ್ಗೆ ಗಮನ ಹರಿಸಿದ್ದೇವೆ. ಬೇರೆ ಕಡೆ ವಿಡಿಯೋ ಶೇರ್ ಆಗುತ್ತಿದೆ, ವಾಯ್ಸ್ ಎಡಿಟ್ ಮಾಡಲಾಗಿದೆ. ಸತ್ಯಾಸತ್ಯತೆ ಗೊತ್ತಿಲ್ಲದೆ ಎಲ್ಲೆಡೆ ವಿಡಿಯೋ ಶೇರ್ ಮಾಡಿದರೆ ತಪ್ಪಾಗುತ್ತೆ. ವೈರಲ್ ಆಗಿರುವ ಬಗ್ಗೆ ಫೇಸ್​ಬುಕ್, ವಾಟ್ಸಾಪ್​ ಮೇಲೆ ನಿಗಾ ಇರಿಸಲಾಗಿದೆ ಎಂದಿದ್ದಾರೆ

ಸಾಮಾಜಿಕ ಹಿತಾಸಕ್ತಿಯಿಂದ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಯಾವುದೇ ಸುಳಿವು ಸಿಗುತ್ತಿಲ್ಲ. ಯುವತಿಯರ ಮೊಬೈಲ್​ನಲ್ಲಿ ಯಾವುದೇ ಫೋಟೋ, ವಿಡಿಯೋ ಸಿಗ್ತಿಲ್ಲ. ಕಾಲೇಜು ನಿಯಮಾವಳಿ ಪ್ರಕಾರ ಅವರು ವಿಚಾರಣೆ ನಡೆಸಿದ್ದಾರೆ. ಫನ್​ಗೋಸ್ಕರ ಇದೆಲ್ಲ ನಡೆದಿದೆ ಎಂದು ವಿದ್ಯಾರ್ಥಿನಿಯರು ಬರೆದುಕೊಟ್ಟಿದ್ದಾರೆ. ಬೇಡದ ವಿಚಾರ ಹರಿಬಿಟ್ಟು ಜನರ ಮನಸ್ಸಿನಲ್ಲಿ ಗೊಂದಲು ಸೃಷ್ಟಿಸುವುದು ಬೇಡ. ದಾಖಲೆ ಇದ್ದರೆ, ಪೊಲೀಸರಿಗೆ ನೀಡಿ ಸಹಕರಿಸಿ ಎಂದು ಎಸ್‌ಪಿ ಮನವಿ ಮಾಡಿದ್ದು, ತಪ್ಪು ಮಾಹಿತಿ ನೀಡಿದರೆ ಕಾನೂನು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ

Previous Post

ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದಲ್ಲಿ ಹೋರಾಟ ಅನಿವಾರ್ಯ – ಶುಭದ ರಾವ್..!!

Next Post

ಉಡುಪಿ : ಡಾ.ಟಿ.ಎಂ.ಪೈ ಆಸ್ಪತ್ರೆಯಲ್ಲಿ ಹೆಸರಾಂತ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ವಿಜಯ್ ಕುಮಾರ್ ಸಮಾಲೋಚನೆಗೆ ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಡಾ.ಟಿ.ಎಂ.ಪೈ ಆಸ್ಪತ್ರೆಯಲ್ಲಿ ಹೆಸರಾಂತ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ವಿಜಯ್ ಕುಮಾರ್ ಸಮಾಲೋಚನೆಗೆ ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check