Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೊಲ್ಲೂರು:ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ಯುವಕ – ಜ್ಯೋತಿರಾಜ್ ನೇತ್ರತ್ವದಲ್ಲಿ ಮುಂದುವರಿದ ಪತ್ತೆ ಕಾರ್ಯಾಚರಣೆ..!!

Dhrishya News by Dhrishya News
25/07/2023
in ಕರಾವಳಿ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಕೊಲ್ಲೂರು :  ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತಕ್ಕೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಜಲಪಾತದ ನೀರಿನಲ್ಲಿ ಕೊಚ್ಚಿ ಹೋದ ಶರತ್ ಅವರ ಪತ್ತೆ ಕಾರ್ಯ  ಮುಂದುವರಿದಿದೆ.

ಮಾಹಿತಿ ಪಡೆದುಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಸಂಜೆಯೇ ಭೇಟಿ ನೀಡಿ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದರೂ, ಕಾಡು ಪ್ರದೇಶದಲ್ಲಿ ಕತ್ತಲೆ, ರಕ್ತ ಹೀರುವ ಜಿಗಣೆ(ಇಂಬಳ)ಯಿಂದಾಗಿ ಕಾರ್ಯಾಚರಣೆಗೆ ತೊಡಕಾಗಿತ್ತು.ಸೋಮವಾರ ಶೋಧ ಕಾರ್ಯಾಚರಣೆ ನೆರವಿಗಾಗಿ ಮುಳುಗುತಜ್ಞ ಈಶ್ವರ ಮಲ್ಪೆ ಅವರ ತಂಡವನ್ನು ಕರೆಸಿ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ ಕಾಯ್ಕಿಣಿ, ಕೊಲ್ಲೂರು ಕಾಣಿಯ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಜಯಲಕ್ಷ್ಮೀ ಹುನ್ನೂರು, ಅಪರಾಧ ವಿಭಾಗದ ಪಿಎಸ್‌ಐ ಸುಧಾರಾಣಿ ಅವರ ನೇತೃತ್ವದಲ್ಲಿ ಸೋಮವಾರ ಸಂಜೆಯವರೆಗೂ ಯುವಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದರೂ ಫಲಕಾರಿಯಾಗಲಿಲ್ಲ.

ಮಂಗಳವಾರ ಕೊಲ್ಲೂರಿಗೆ ಬಂದಿಳಿದ ಚಿತ್ರದುರ್ಗದ ಜ್ಯೋತಿರಾಜ್ ಯಾನೆ ಕೋತಿರಾಜ್ ನೇತೃತ್ವದಲ್ಲಿ ಪತ್ತೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags: #ಕೊಲ್ಲೂರು #
Previous Post

ಉಡುಪಿ :ವ್ಯಾಪಕ ಮಳೆ ಹಿನ್ನೆಲೆ ಜುಲೈ 26 ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!!

Next Post

ಉಡುಪಿ : ಹಠಾತ್ ಪ್ರವಾಹದ ಮುನ್ಸೂಚನೆ: ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಹಠಾತ್ ಪ್ರವಾಹದ ಮುನ್ಸೂಚನೆ: ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check