Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ದಿಢೀರ್ 600ರ ಗಡಿ ದಾಟಿದ ಕಾಳುಮೆಣಸು – ದರ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ .!!

Dhrishya News by Dhrishya News
26/07/2023
in मौसम
0
0
SHARES
17
VIEWS
Share on FacebookShare on Twitter

ಮಂಗಳೂರು: ಕಾಳುಮೆಣಸು ದರ ಕೆಲ ದಿನಗಳ ಹಿಂದೆ ಕೆ.ಜಿ.ಗೆ 480ರಿಂದ 500 ರೂ. ಆಗಿತ್ತು ಇದೀಗ  ದಿಢೀರ್ ಆಗಿ ಈಗ 600ರ ಗಡಿ ದಾಟಿದೆ. ಕಾಳುಮೆಣಸಿನ ಧಾರಣೆ ಏರಿಕೆ ಮಾರುಕಟ್ಟೆಯಲ್ಲಿ ಮುಂದುವರಿದಿದೆ.

ಕೇರಳದ ಕೊಚ್ಚಿ ಮಾರುಕಟ್ಟೆಯಲ್ಲಿ ಸತತವಾಗಿ ಏರುತ್ತಿದೆ.ಗುಣಮಟ್ಟದ ಕಾಳುಮೆಣಸಿಗೆ  ಕೆ.ಜಿ.ಯೊಂದಕ್ಕೆ ಗರಿಷ್ಠ 570ರೂ. ಧಾರಣೆ ದೊರೆತಿದೆ ಎನ್ನಲಾಗಿದೆ.

ಕ್ಯಾಂಪ್ಕೋದಲ್ಲಿ 550 ರೂ ತನಕ ಧಾರಣೆ ಇತ್ತು. ಕಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ 40 ರಿಂದ 50 ರೂ ತನಕ ಧಾರಣೆ ಹೆಚ್ಚಿತ್ತು.

ಕಳೆದ ಮೂರು ವರ್ಷದಿಂದ 500ರ ಗಡಿ ದಾಟದೆ ಇದ್ದ ಕರಿಮೆಣಸಿನ ಧಾರಣೆ 2023ರ ಜುಲೈನಲ್ಲಿ 600ರ ಗಡಿ ದಾಟಿದ್ದು, ದರ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Previous Post

ಉಡುಪಿ :25 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ..!!

Next Post

ಮಂಗಳೂರು: ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು – ಖಾಸಗಿ ಆಸ್ಪತ್ರೆ ವಿರುದ್ದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು: ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು - ಖಾಸಗಿ ಆಸ್ಪತ್ರೆ ವಿರುದ್ದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026
ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸದಸ್ಯರಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಫಲ ಕಾಣಿಕೆ ಸಮರ್ಪಣೆ

24/09/2026
15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

15 ದಿನಗಳ ಹಸುಗೂಸಿನ ಮೆದುಳಿನ ಬೃಹತ್ ಗೆಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ: 3 ವರ್ಷಗಳ ಬಳಿಕ ಪ್ರಿಸ್ಕೂಲ್‌ಗೆ ಸಜ್ಜಾದ ಮಗು..!

24/09/2026
ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಭಾರತದ ಸಾರ್ವಭೌಮತ್ವವನ್ನು ರಕ್ಷಿಸಿ: ಯುಎಸ್ ನಿರ್ಬಂಧಗಳ ಕಾನೂನನ್ನು ತಿರಸ್ಕರಿಸಿ-ಸಿಪಿಐ(ಎಂ) ಪೊಲಿಟ್‌ಬ್ಯುರೊ

24/09/2026

Recent News

imunify-bot-check