Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಆಗುಂಬೆ ಘಾಟಿಯಲ್ಲಿ ಸೆಪ್ಟೆಂಬರ್ 15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ..!!      

Dhrishya News by Dhrishya News
27/07/2023
in मौसम
0
0
SHARES
34
VIEWS
Share on FacebookShare on Twitter

ಉಡುಪಿ : ಮಲ್ಪೆಯಿಂದ ತೀರ್ಥಹಳ್ಳಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಹಾಗೂ ಅದಕ್ಕೆ ಬದಲಿ ಮಾರ್ಗವನ್ನು ಸೂಚಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ-ತೀರ್ಥಹಳ್ಳಿ ರಸ್ತೆಯ ಆಗುಂಬೆ ಘಾಟಿಯ 6, 7 ಹಾಗೂ 11ನೇ ತಿರುವಿನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡುಬಂದಿದ್ದು, ಹೆಚ್ಚಿನ ಮಳೆಯಿಂದಾಗಿ ತಡೆಗೋಡೆಯು ಕುಸಿದಿರುವುದು ಕಂಡುಬಂದಿದೆ. ಹೀಗಾಗಿ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ಸೂಕ್ತವಲ್ಲ ಮತ್ತು ಇದರಿಂದ ರಸ್ತೆ ಮತ್ತಷ್ಟು ಕುಸಿದು ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

Previous Post

ಉಡುಪಿ :ಮಳೆಯಿಂದ ಜಿಲ್ಲೆಯಲ್ಲಿ 28 ಕೋಟಿ ನಷ್ಟ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!!

Next Post

ಮಂಗಳೂರು:ಸಂಚಾರಿ ನಿಯಮ ಪಾಲಿಸದ 222 ವಾಹನ ಚಾಲಕರಿಗೆ ತಿರುಗೆಟು ನೀಡಲು ಮುಂದಾದ ಪೊಲೀಸರು – ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಲು RTOಗೆ ಶಿಫಾರಸ್ಸು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು:ಸಂಚಾರಿ ನಿಯಮ ಪಾಲಿಸದ 222 ವಾಹನ ಚಾಲಕರಿಗೆ ತಿರುಗೆಟು ನೀಡಲು ಮುಂದಾದ ಪೊಲೀಸರು - ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಲು RTOಗೆ ಶಿಫಾರಸ್ಸು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

28/05/2025
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

27/05/2025
ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

27/05/2025
ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

27/05/2025

Recent News

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್​ ನಾಗ್..!!

28/05/2025
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ 625 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ..!!

27/05/2025
ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

ಐಟಿಆರ್ ಫೈಲಿಂಗ್​​ ಮಾಡಲು  ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಣೆ..!

27/05/2025
ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

ಅರಣ್ಯ ಇಲಾಖೆಯ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ..!

27/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved