Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ :ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ:ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ..!!

Dhrishya News by Dhrishya News
28/07/2023
in मौसम
0
0
SHARES
70
VIEWS
Share on FacebookShare on Twitter

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ  ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ  ಎಸ್ಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಬಳಿಯಿಂದ ಹೊರಟ  ಪ್ರತಿಭಟನಾ ಮೆರವಣಿಗೆ’ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿಯ ಬಳಿ . ‘ಪ್ರತಿಭಟನಾ ಸಭೆ’ ನಡೆಸಿ ‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸುವ ಮೂಲಕ ಮನವಿ’ಯನ್ನು ಸಲ್ಲಿಸಲಾಗುವುದು

ಬಿಜೆಪಿ ಕಚೇರಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಸುಮಾರು 800ಕ್ಕೂ ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

Previous Post

ಕಟಪಾಡಿ : ಜು.29,30 ರಂದು “ಹಲಸು ಮೇಳ 2023”

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ವೈರಲ್ ಹೆಪಟೈಟಿಸ್ ಕುರಿತು ಕಾರ್ಯಾಗಾರ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ವೈರಲ್ ಹೆಪಟೈಟಿಸ್ ಕುರಿತು ಕಾರ್ಯಾಗಾರ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಕಾರ್ಕಳದಲ್ಲಿ ಮಟ್ಕಾ ಜುಗಾರಿ: ₹3,440 ನಗದು ವಶ

24/09/2026

Recent News

imunify-bot-check