Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ:ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು..!!

Dhrishya News by Dhrishya News
28/07/2023
in मौसम
0
0
SHARES
37
VIEWS
Share on FacebookShare on Twitter

ಉಡುಪಿ :ಉಡುಪಿಯ ಖಾಸಗಿ ಕಾಲೇಜಿನ  ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ವಕೀಲರ ಮೂಲಕ    ಉಡುಪಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ

ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.

ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.

ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಉಡುಪಿಯ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಶ್ಯಾಮ್‌ ಪ್ರಕಾಶ್‌ ಅವರು ನಡೆಸಿದರು.

ಅರ್ಜಿದಾರ ವಿದ್ಯಾರ್ಥಿನಿಯರನ್ನು ಪ್ರತಿನಿಧಿಸಿದ್ದ ವಕೀಲ ಅಸದುಲ್ಲಾ ಕಟಪಾಡಿ ಅವರು “ರಾಜಕೀಯ ಪ್ರೇರಿತ ಕಾರಣಕ್ಕಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಬಾದಿತರಾರೂ ದೂರು ನೀಡಿಲ್ಲ. ಆರೋಪಿಗಳು ಅಮಾಯಕರಾಗಿದ್ದು, ಅರ್ನೇಶ್‌ ಕುಮಾರ್‌ ವರ್ಸಸ್‌ ಬಿಹಾರ ರಾಜ್ಯ ಪ್ರಕರಣದ ಅನ್ವಯ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಈ ವಾದ ಪುರಸ್ಕರಿಸಿದ ನ್ಯಾಯಾಲಯವು ತಲಾ 20 ಸಾವಿರ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್‌ ಸಲ್ಲಿಸಬೇಕು. ತನಿಖಾಧಿಕಾರಿಗಳಿಗೆ ಸಹಕರಿಸಬೇಕು. ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. ಸಾಕ್ಷಿಗಳಿಗೆ ಬೆದರಿಕೆ ಒಡ್ಡಬಾರದು ಎಂಬ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.

ಇದಕ್ಕೂ ಮುನ್ನ, ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜಿನ ಸಿಬ್ಬಂದಿ ಒಬ್ಬರು ಸೇರಿ ನಾಲ್ವರ ವಿರುದ್ಧ ಮಲ್ಪೆ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 509, 204, 175 ಜೊತೆಗೆ 34 ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66 (ಇ) ಅಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿತ ಮೂವರು ವಿದ್ಯಾರ್ಥಿನಿಯರು ಇಂದು ನ್ಯಾಯಾಲಯಕ್ಕೆ ಶರಣಾಗಿದ್ದರು. ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ನಡೆದು, ಜಾಮೀನು ಮಂಜೂರಾಗಿದೆ.

Previous Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ವೈರಲ್ ಹೆಪಟೈಟಿಸ್ ಕುರಿತು ಕಾರ್ಯಾಗಾರ..!! 

Next Post

ಧರ್ಮಸ್ಥಳ :ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ :ಕೇಸ್ ಮರು ತನಿಖೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಧರ್ಮಸ್ಥಳ :ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ :ಕೇಸ್ ಮರು ತನಿಖೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

ಭಾರತದಲ್ಲಿ ಮನೆ ಖರೀದಿಸುವವರ ವಯಸ್ಸು ಇಳಿಕೆ: ಗೃಹ ಸಾಲ ಪಡೆಯುವ ಜೆನ್‌ ಜೀ ಯುವಜನರಲ್ಲಿ ಶೇ 86ರಷ್ಟು ಹೆಚ್ಚಳ; ಕೋಟಕ್ ಬ್ಯಾಂಕ್ ವರದಿ

25/09/2026
ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

ಉಡುಪಿಯಲ್ಲಿ ಅಕ್ಟೋಬರ್ 31ರಂದು ಖ್ಯಾತ ಮೇಕಪ್ ಆರ್ಟಿಸ್ಟ್ ಮನು ಮುರಳಿಧರ್ ಅವರಿಂದ ಬ್ರೈಡಲ್ ಮೇಕಪ್ ಸೆಮಿನಾರ್..!

25/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನೇಣು ಬಿಗಿದುಕೊಂಡು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ..!

25/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಡುಬಿದ್ರಿ ಜಂಕ್ಷನ್‌ನಲ್ಲಿ ಕಾರು–ದ್ವಿಚಕ್ರ ವಾಹನ ಅಪಘಾತ: ಸವಾರ ಸಾವು

25/09/2026

Recent News

imunify-bot-check