Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ : ಆ.4 ರಂದು ಕುಕ್ಕುಂದೂರು ಗ್ರಾಮ ಪಂಚಾಯತ್‌ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ..!!

Dhrishya News by Dhrishya News
29/07/2023
in मौसम
0
0
SHARES
12
VIEWS
Share on FacebookShare on Twitter

ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್‌ನ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಆ. 4 ರಂದು ನಡೆಯಲಿದೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ‌ ಉದ್ಘಾಟಿಸಲಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿರಲಿದ್ದಾರೆ. ಮಾಜಿ ಸಚಿವ, ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ಕುಕ್ಕುಂದೂರು ಗ್ರಾ. ಪಂ. ಅಧ್ಯಕ್ಷೆ ಶಶಿಮಣಿ ಸಂಪತ್, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ. ಟಿ. ರೇಜು, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ. ಹಾಕಿ, ಅಪರ ಜಿಲ್ಲಾಧಿಕಾರಿ అ ವೀಣಾ ಬಿ. ಎನ್., ಕಾರ್ಕಳ ತಾಲೂಕು ತಹಶೀಲ್ದಾರ್ ಅನಂತ್ ಶಂಕರ್ ಬಿ., ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗುರುದತ್ ಎಂ. ಎನ್. ಭಾಗಿಯಾಗಲಿದ್ದಾರೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಧರ್ಮಸ್ಥಳ :ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ :ಕೇಸ್ ಮರು ತನಿಖೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ..!!

Next Post

ಕಾರ್ಕಳದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೆಸರಾಂತ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್ ಸಮಾಲೋಚನೆಗೆ ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೆಸರಾಂತ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್ ಸಮಾಲೋಚನೆಗೆ ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News