Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ನಿದನ..!!

Dhrishya News by Dhrishya News
02/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಮಣಿಪಾಲ : ಖ್ಯಾತ ಮೂತ್ರಶಾಸ್ತ್ರಜ್ಞ ಮತ್ತು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ಇಂದು ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಇವರು ಪ್ರಸ್ತುತ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿರುವ ಡಾ.ಆನಂದ್ ವೇಣುಗೋಪಾಲ್ ಅವರ ತಂದೆ.

ಕಸ್ತೂರ್ಬಾ ಆಸ್ಪತ್ರೆ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರ ವಿಭಾಗಕ್ಕೆ ಸುಧೀರ್ಘ ಸೇವೆಯು ಮತ್ತು ಅವರು ವಿಭಾಗಕ್ಕೆ ನೀಡಿದ ಕೊಡುಗೆ ಮರೆಯಲಾಗದು. ಅವರ ಜ್ಞಾನವು ಈಗ ದೇಶ ಮತ್ತು ವಿದೇಶಗಳ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂತ್ರಶಾಸ್ತ್ರಜ್ಞರ ಮೂಲಕ ಪಸರಿಸಿದೆ .

ಅವರ ಕುಟುಂಬಕ್ಕೆ ಆದ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾರ್ಥಿಸಿ ಸಂತಾಪ ವ್ಯಕ್ತ ಪಡಿಸಿದೆ.

Previous Post

ಕಾರ್ಕಳದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೆಸರಾಂತ ಸಂತಾನೋತ್ಪತ್ತಿ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್ ಸಮಾಲೋಚನೆಗೆ ಲಭ್ಯ..!!

Next Post

ಉಚ್ಚಿಲ : ಅ. 15ರಿಂದ 24ರವರೆಗೆ ಶ್ರೀ ಮಹಾ ಲಕ್ಷ್ಮೀ ದೇವಸ್ಥಾನದಲ್ಲಿ 2ನೇ ವರ್ಷದ ದಸರಾ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ : ಅ. 15ರಿಂದ 24ರವರೆಗೆ ಶ್ರೀ ಮಹಾ ಲಕ್ಷ್ಮೀ ದೇವಸ್ಥಾನದಲ್ಲಿ 2ನೇ ವರ್ಷದ ದಸರಾ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check