Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಚ್ಚಿಲ : ಅ. 15ರಿಂದ 24ರವರೆಗೆ ಶ್ರೀ ಮಹಾ ಲಕ್ಷ್ಮೀ ದೇವಸ್ಥಾನದಲ್ಲಿ 2ನೇ ವರ್ಷದ ದಸರಾ ಸಂಭ್ರಮ..!!

Dhrishya News by Dhrishya News
02/08/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
23
VIEWS
Share on FacebookShare on Twitter

ಕಾಪು: ಅ. 15ರಿಂದ 24ರ ವರೆಗೆ   ಉಚ್ಚಿಲ ಶ್ರೀ ಮಹಾ ಲಕ್ಷ್ಮೀ ದೇವಸ್ಥಾನದಲ್ಲಿ ನಡೆಯಲಿರುವ 2ನೇ ವರ್ಷದ ಉಚ್ಚಿಲ ದಸರಾ ಸಂಭ್ರಮದ ಪೂರ್ವಭಾವಿ ಸಮಾಲೋಚನ ಸಭೆಯು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಚ್ಚಿಲ ದಸರಾ ವೇಳೆ ಯುವ ದಸರಾ, ಸಾಂಸ್ಕೃತಿಕ ಉತ್ಸವ, ಸುಡು ಮದ್ದು ಪ್ರದರ್ಶನ ನಡೆಯಲಿದೆ. ಈ ಬಾರಿ ಉಚ್ಚಿಲದಿಂದ ಎರ್ಮಾಳುವರೆಗೆ, ಎರ್ಮಾಳಿನಿಂದ ಕಾಪು ಲೈಟ್‌ ಹೌಸ್‌ ವರೆಗೆ ವೈಭವದ ಶೋಭಾಯಾತ್ರೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಸಂದರ್ಭ ಅವರು ಮಾತನಾಡಿ, ಈ ಕ್ಷೇತ್ರವು ಜೀರ್ಣೋದ್ಧಾರದ ಬಳಿಕ ಧಾರ್ಮಿಕ ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯುತ್ತಿದೆ.ಈ ಬಾರಿಯ ದಸರಾ ಉತ್ಸವವನ್ನು ಮೈಸೂರು ದಸರಾ ಮಾದರಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಯೋಜಿಸಲು ಉದ್ದೇಶಿಸಲಾಗಿದೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿ ದೊರಕಬೇಕಿದೆ ಎಂದರು.

ಶಾಸಕ ಯಶಪಾಲ್‌ ಸುವರ್ಣ ಮಾತನಾಡಿ, ಉಚ್ಚಿಲ ಕ್ಷೇತ್ರದ ಜೀರ್ಣೋದ್ಧಾರ, ದಸರಾ ಉತ್ಸವದ ಬಳಿಕ ಮೊಗವೀರ ಸಮಾಜದ ಶಕ್ತಿ ವೃದ್ಧಿಯಾಗಿದೆ. ದಸರಾ ಸಹಿತ ಕ್ಷೇತ್ರದ ಎಲ್ಲ ಕಾರ್ಯಕ್ರಮಗಳಲ್ಲಿಯೂ ಸರ್ವರೂ ಭಾಗವಹಿಸುವ ಎಂದರು.

ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಆನಂದ ಸಿ. ಕುಂದರ್‌, ಉಚ್ಚಿಲ ದೇಗುಲದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಬಗ್ವಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ಉದಯ್‌ ಕುಮಾರ್‌ ಹಟ್ಟಿಯಂಗಡಿ, ಬೆಣ್ಣೆಕುದ್ರು ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ಸತೀಶ್‌ ಅಮೀನ್‌ ಬಾರ್ಕೂರು, ಊರ್ವ ಮಾರಿಯಮ್ಮ ದೇವಸ್ಥಾನದ ಮ್ಯಾನೇಜಿಂಗ್‌ ಟ್ರಸ್ಟಿ ಲಕ್ಷ್ಮಣ್‌ ಕೋಡಿಕಲ್‌, ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್‌, ಶ್ರೀಪತಿ ಭಟ್‌ ಉಚ್ಚಿಲ, ಮೋಹನ್‌ ಬೇಂಗ್ರೆ ಮಂಗಳೂರು, ಚೇತನ್‌ ಬೇಂಗ್ರೆ, ದ.ಕ. ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಉಷಾರಾಣಿ, ನಾಲ್ಕು ಪಟ್ಣ ಮೊಗವೀರ ಮಹಾಸಭಾ ಅಧ್ಯಕ್ಷ ಮನೋಜ್‌ ಕಾಂಚನ್‌, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರಾ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ್‌ ಸುವರ್ಣ, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಕೋಶಾಧಿಕಾರಿ ಭರತ್‌ ಎರ್ಮಾಳು ಮೊದಲಾದವರು ಉಪಸ್ಥಿತರಿದ್ದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌ ವಂದಿಸಿದರು. ಸತೀಶ್‌ ಅಮೀನ್‌ ಪಡುಕರೆ ಕಾರ್ಯಕ್ರಮ ನಿರೂಪಿಸಿದರು.

Previous Post

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಸಂಸ್ಥಾಪಕ ಡಾ ವೇಣೋಗೋಪಾಲ್ ನಿದನ..!!

Next Post

ಆಗಸ್ಟ್ 1 ರಂದು ಸಿಎಂ ಸಿದ್ದರಾಮಯ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗಸ್ಟ್ 1 ರಂದು ಸಿಎಂ ಸಿದ್ದರಾಮಯ್ಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved