Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಳೆಯಿಂದ (ಆಗಸ್ಟ್ 1) ನಂದಿನಿ ಹಾಲಿನ ದರ ಲೀಟರ್‌ಗೆ 3 ರೂಪಾಯಿ ಹೆಚ್ಚಳ..!!

Dhrishya News by Dhrishya News
02/08/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ನಿಗದಿಯಂತೆ ನಾಳೆಯಿಂದ ( ಆಗಸ್ಟ್ 1) ಹಾಲಿನ ದರ ಹೆಚ್ಚಳವಾಗಲಿದೆ. ಹಾಲು ಉತ್ಪಾದಕರ ಅಗತ್ಯತೆಗಳನ್ನು ಉಲ್ಲೇಖಿಸಿ ಆಗಸ್ಟ್ 1 ರಿಂದ ನಂದಿನಿ ಹಾಲಿನ ಬೆಲೆಯಲ್ಲಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ. ಇದರನ್ವಯ ನಾಳೆಯಿಂದ ಕರ್ನಾಟಕ ಹಾಲು ಒಕ್ಕೂಟದ ( ಕೆಎಂಎಫ್ ) ನಂದಿನಿ ಹಾಲಿನ ಬೆಲೆಯನ್ನು ಲೀಟರ್‌ಗೆ ಮೂರು ರೂಪಾಯಿಗಳಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.

ಕರ್ನಾಟಕದಲ್ಲಿ ಕಡಿಮೆ ದರದಲ್ಲಿ ಹಾಲು ಮಾರಾಟವಾಗುತ್ತಿದ್ದು, ಇತರ ರಾಜ್ಯಗಳಲ್ಲಿ ಹಾಲು ಇನ್ನೂ ಅಧಿಕ ದರದಲ್ಲಿ ಮಾರಾಟವಾಗುತ್ತಿದೆ ಎಂದು ಸಿ ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಗಸ್ಟ್ 1ರಿಂದ ನಂದಿನಿ ಹಾಲು 39 ರೂ.ಗಳ ಬೆಲೆಯ ಹಾಲು (ಟೋನ್ಡ್) ಲೀಟರ್‌ಗೆ 42 ರೂ.ಗೆ ಮಾರಾಟವಾಗಲಿದೆ. ಇನ್ನುಳಿದಂತೆ ಹಾಲಿನ ಮಾದರಿಗೆ ಅನುಗುಣವಾಗಿ ಎಲ್ಲಾ ರೀತಿಯ ಹಾಲಿನ ದರದಲ್ಲಿ ಲೀಟರ್‌ಗೆ 3 ರೂ. ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ. ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. 

Previous Post

ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2 ರಂದು ಜಿ-20 ಶೃಂಗಸಭೆ – ಪ್ರವಾಸಿಗರಿಗೆ ಅರಮನೆ ಪ್ರವೇಶ ನಿಷೇಧ..!!

Next Post

ಬೈಂದೂರು:ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಸಾವು ಇನ್ನೊಬ್ಬರಿಗೆ ಶೋಧ ಕಾರ್ಯಾಚರಣೆ..!!  

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು:ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಸಾವು ಇನ್ನೊಬ್ಬರಿಗೆ ಶೋಧ ಕಾರ್ಯಾಚರಣೆ..!!  

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check