Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೈಂದೂರು:ಮೀನುಗಾರಿಕಾ ದೋಣಿ ಮುಳುಗಡೆ- ಓರ್ವ ಸಾವು ಇನ್ನೊಬ್ಬರಿಗೆ ಶೋಧ ಕಾರ್ಯಾಚರಣೆ..!!  

Dhrishya News by Dhrishya News
02/08/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಮುಳಬೈಂದೂರು: ಮಳೆಗಾಲದ ಸಾಂಪ್ರದಾಯಿಕ ಪಟ್ಟಿ ಬಲೆ ಮೀನುಗಾರಿಕಾ ದೋಣಿಯೊಂದು ತಾಲೂಕು ವ್ಯಾಪ್ತಿಯ ಉಪ್ಪುಂದ ಸಮೀಪ       ಮುಳುಗಡೆಯಾಗಿ ಓರ್ವ ಮೃತಪಟ್ಟಿದ್ದು ಇನ್ನೊಬ್ಬರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ

ನಾಗೇಶ್ (29) ಮೃತಪಟ್ಟವರು ಮತ್ತು ಸತೀಶ್ (31) ನೀರುಪಾಲಾದ ನತದೃಷ್ಟರು.

ಸಚಿನ್ ಎಂಬವರ ಮಾಲಕತ್ವದ ದೋಣಿಯು ಅಲೆಗಳ ಹೊಡೆತಕ್ಕೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.ಕಡಲು ಪಾಲಾದ ಮೀನುಗಾರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ದೋಣಿಯಲ್ಲಿ ಒಟ್ಟು 8 ಮಂದಿ ಇದ್ದರು. ಉಳಿದ ನಾಲ್ವರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾಸ್ಥಳಕ್ಕೆ ಬೈಂದೂರು ತಹಸಿಲ್ದಾರ್ ಶ್ರೀಕಾಂತ್ ಹೆಗಡೆ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ಬೈಂದೂರ್ ಪೊಲೀಸ್, ಅಗ್ನಿಶಾಮಕ ದಳ, ಪೋಸ್ಟಲ್ ಗಾರ್ಡ್ , ಮೀನುಗಾರಿಕಾ ಸಹಾಯಕ ನಿರ್ದೇಶಕರು ಕುಂದಾಪುರ ಸುಮಲತಾ , ಮುಳುಗುತಜ್ಞ ದಿನೇಶ್ ಖಾರ್ವಿ ಹಾಗೂ ತಂಡ , ಬೈಂದೂರು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ್ ಖಾರ್ವಿ ಉಪ್ಪುಂದ, ಹಾಗೂ ಇತರ ಸಂಘ ಸಂಸ್ಥೆಗಳು ಹಾಜರಿದ್ದರು,

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Previous Post

ನಾಳೆಯಿಂದ (ಆಗಸ್ಟ್ 1) ನಂದಿನಿ ಹಾಲಿನ ದರ ಲೀಟರ್‌ಗೆ 3 ರೂಪಾಯಿ ಹೆಚ್ಚಳ..!!

Next Post

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇ.50% ರಿಯಾಯಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇ.50% ರಿಯಾಯಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check