Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಂದಿನಿ ಉತ್ಪನ್ನಗಳಿಗೆ ಶಿವರಾಜ್ ಕುಮಾರ್ ರಾಯಭಾರಿ; KMF ಮನವಿಗೆ ಸ್ಪಂದಿಸಿದ ‘ಶಿವಣ್ಣ’ ..!!

Dhrishya News by Dhrishya News
01/08/2023
in मौसम
0
0
SHARES
20
VIEWS
Share on FacebookShare on Twitter

ನಂದಿನಿ  ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನಟ ಶಿವರಾಜ್​​​​​​​ಕುಮಾರ್ ನೇಮಕವಾಗಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮ ನಾಯಕ್ ಹಾಗೂ ಎಂಡಿ ಜಗದೀಶ್ ಅವರ ಮನವಿಗೆ ಸ್ಪಂದಿಸಿದ ಶಿವರಾಜ್​​​​​​​ಕುಮಾರ್ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.

ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಅವರು ಶಿವರಾಜ್ ಕುಮಾರ್ ಅವರಿಗೆ ನಂದಿನಿ ಉತ್ಪನ್ನಗಳ ರಾಯಭಾರಿಯಾಗುವಂತೆ ಮನವಿ ಮಾಡಿದ್ದರು ಇದೀಗ ಮನವಿಗೆ ಮನವಿಗೆ ನಟ ಶಿವರಾಜಕುಮಾರ್ ಸ್ಪಂದಿಸಿದ್ದು, ಶಿವಣ್ಣ ಅವರಿಗೆ KMFಅಧ್ಯಕ್ಷ ಭೀಮಾನಾಯ್ಕ್ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.

ಕರ್ನಾಟಕ ರತ್ನ ಅಭಿಮಾನಿಗಳ ದೇವರು ಡಾ. ಪುನೀತ್ ರಾಜಕುಮಾರ್ ಅವರು ಕೂಡ  ಹಲವು ವರ್ಷಗಳ ಕಾಲ ನಮ್ಮ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು. ಇದೀಗ ಅಂತಹದ್ದೇ ಮತ್ತೊಂದು ಮಹತ್ವದ ಕಾರ್ಯಕ್ಕೆ ದೊಡ್ಮನೆ ಮುಂದಾಗಿದ್ದು, ಕರುನಾಡ ಅನ್ನದಾತರ ಬೆನ್ನಿಗೆ ನಿಲ್ಲಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಂದಾಗಿದ್ದಾರೆ.
Previous Post

ಕಡಲ್ಕೋರೆತ ಪ್ರದೇಶಕ್ಕೆ ಸಿ. ಎಂ ಸಿದ್ದರಾಮಯ್ಯ ಭೇಟಿ – ಪೊಲೀಸ್ ಬಂದೋಬಸ್ತ್..!!

Next Post

ವಿಮಾನ ಯಾನ ಸುರಕ್ಷತಾ ಸಪ್ತಾಹಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಮಾನ ಯಾನ ಸುರಕ್ಷತಾ ಸಪ್ತಾಹಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check