Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ವಿಮಾನ ಯಾನ ಸುರಕ್ಷತಾ ಸಪ್ತಾಹಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

Dhrishya News by Dhrishya News
01/08/2023
in मौसम
0
0
SHARES
29
VIEWS
Share on FacebookShare on Twitter

ಮಂಗಳೂರು: . ಜು.31ರಿಂದ ಆಗಸ್ಟ್ 5ರ ವರೆಗೆ ಹಮ್ಮಿಕೊಳ್ಳಲಾಗಿದ ನಾಗರೀಕ ವಿಮಾನ ಯಾನ ಸುರಕ್ಷತಾ ದಳದಿಂದ ದೇಶದಾದ್ಯಂತ ನಾಗರೀಕ ವಿಮಾನ ಯಾನ ಸುರಕ್ಷತಾ ಸಪ್ತಾಹಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ  ಚಾಲನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಏರ್ ಪೋಟ್೯ ಅಧಿಕಾರಿಗಳು‌ ಹಾಗೂ ಮುಖಂಡರಿದ್ದರು

ವಿಮಾನಯಾನ, ಭದ್ರತೆ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆಗಳನ್ನು ಸಪ್ತಾಹದಲ್ಲಿ ಆಯೋಜಿಸಲಾಗುತ್ತದೆ. ಇದು ಪ್ರಯಾಣಿಕರಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲು ಮತ್ತು ಪ್ರಯಾಣಿಕರು ಮತ್ತು ವಾಯುಯಾನ ಸಿಬ್ಬಂದಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದೆ.

Previous Post

ನಂದಿನಿ ಉತ್ಪನ್ನಗಳಿಗೆ ಶಿವರಾಜ್ ಕುಮಾರ್ ರಾಯಭಾರಿ; KMF ಮನವಿಗೆ ಸ್ಪಂದಿಸಿದ ‘ಶಿವಣ್ಣ’ ..!!

Next Post

ಕಾರ್ಕಳ:ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ – ಕಲ್ಲು ಕೋರೆಯ ಕಾರ್ಮಿಕ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ:ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ - ಕಲ್ಲು ಕೋರೆಯ ಕಾರ್ಮಿಕ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check