Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ: ನೈತಿಕ ಪೊಲೀಸ್ ಗಿರಿ ಐವರ ಬಂಧನ..!!

Dhrishya News by Dhrishya News
02/08/2023
in ಕರಾವಳಿ, ಸುದ್ದಿಗಳು
0
0
SHARES
341
VIEWS
Share on FacebookShare on Twitter

ಕಾರ್ಕಳ : ನೈತಿಕ ಪೊಲೀಸ್ ಗಿರಿ ನಡೆಸಿದ ಐವರು ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ರವಿವಾರ ಸಂಜೆ ನಡೆದಿದೆ.

ಮಂಗಳೂರಿನ‌ ಹೆಸರಾಂತ ಕಾಲೇಜು ವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ರವಿವಾರದಂದು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು.

ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಬಂದ ಮತ್ತೊಂದು ಕಾರು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದನೆಗೈದು ಬೆದರಿಕೆಯೊಡ್ಡಿದ್ದರು. ಪ್ರಯಾಣಿಕರ ಕಾರಿನಲ್ಲಿ ಇದ್ದ ಸುಮಾರು 36,38 ವರ್ಷ ಪ್ರಾಯದ ಮಹಿಳೆಯರು ನೇರವಾಗಿ 112ಗೆ ಕರೆ ಮಾಡಿ ಘಟನೆಯ ಕುರಿತು ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ , ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ತೆರಳಿ ನೈತಿಕ ಪೊಲೀಸ್ ಗಿರಿ ತೋರ್ಪಡಿಸಿದ ಐವರು ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಸಂತೋಷ್ ನಂದಳಿಕೆ,ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನು ಬಂಧಿಸಿದ್ದಾರೆ‌.

ಸ್ಥಳದಲ್ಲಿ ಬಿಗುವಾತಾವರಣ ಇದ್ದುದರಿಂದ ಕಾರ್ಕಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಜಾಮೀನು ಮೇರೆಗೆ ಬಿಡುಗಡೆಗೊಳಿಸಲಾಗಿದೆ.

Previous Post

ಭೂಮಿಯ ಕಕ್ಷೆಯಲ್ಲಿ ಯಶಸ್ವಿಯಾಗಿ 5 ಸುತ್ತು ಹಾಕಿ ಚಂದ್ರನ ಕಕ್ಷೆಯತ್ತ ಹೊರಟ ಚಂದ್ರಯಾನ-3 ಗಗನನೌಕೆ..!!

Next Post

ಕಾರವಾರ:ಮೊಬೈಲ್ ಚಾರ್ಜರ್ ನಿಂದ ವಿದ್ಯುತ್ ಶಾಕ್: 8 ತಿಂಗಳ ಮಗು ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರವಾರ:ಮೊಬೈಲ್ ಚಾರ್ಜರ್ ನಿಂದ ವಿದ್ಯುತ್ ಶಾಕ್: 8 ತಿಂಗಳ ಮಗು ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check