Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರವಾರ:ಮೊಬೈಲ್ ಚಾರ್ಜರ್ ನಿಂದ ವಿದ್ಯುತ್ ಶಾಕ್: 8 ತಿಂಗಳ ಮಗು ಸಾವು..!!

Dhrishya News by Dhrishya News
02/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
364
VIEWS
Share on FacebookShare on Twitter

ಕಾರವಾರ :ಸ್ವಿಚ್ ಬೋರ್ಡಿಗೆ ಹಾಕಿದ್ದ ಮೊಬೈಲ್‌ ಚಾರ್ಜರ್ ವೈಯರ್‌ನ ತುದಿಯನ್ನು ಮಗುವೊಂದು ಬಾಯಿಗಿಟ್ಟ ಪರಿಣಾಮ ವಿದ್ಯುತ್ ಪ್ರವಹಿಸಿದ ಘಟನೆ ನಡೆದಿದ್ದು,  ಮಗು ಮೃತಪಟ್ಟಿದೆ.ಸಾನಿಧ್ಯ ಕಲ್ಲುಟಕರ್ (8 ತಿಂಗಳು) ಮೃತಪಟ್ಟ ಮಗು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪ ಸಿದ್ಧರ ಎಂಬಲ್ಲಿ ಮಂಗಳವಾರ ಬೆಳಗ್ಗೆ ಈ ದಾರುಣ ಘಟನೆ ನಡೆದಿದೆ.

ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಯ ಎಂಟು ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಲುಟಕರ್  ಬೆಳಿಗ್ಗೆ ಮನೆಯಲ್ಲಿ ಸ್ವಿಚ್ ಬೋರ್ಡ್ ಗೆ ಹಾಕಿದ್ದ ಮೊಬೈಲ್ ಚಾರ್ಜರ್ ಬಾಯಿಗಿಟ್ಟಿದೆ. ಚಾರ್ಜರ್ ಅನ್ನು ಹಾಗೆಯೇ ಬಿಟ್ಟಿದ್ದು, ಸ್ವಿಚ್ ಆನ್ ಇತ್ತು. ಮೊಬೈಲಿಗೆ ಚಾರ್ಜರ್ ಸಿಕ್ಕಿಸಿಕೊಂಡು ಇರಲಿಲ್ಲವಾದ ಕಾರಣ, ಅದನ್ನು ಹಿಡಿದ ಮಗು ಹಾಗೆಯೇ ಕುತೂಹಲದಿಂದ ಬಾಯಿಗೆ ಹಾಕಿದೆ. ಈ ಸಂದರ್ಭ ವಿದ್ಯುತ್ ಪ್ರವಹಿಸಿದೆ. ವಿಷಯ ತಿಳಿದ ಕೂಡಲೇ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಆದರೆ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಈ ಬಗ್ಗೆ ಕಾರವಾರ  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಕಾರ್ಕಳ: ನೈತಿಕ ಪೊಲೀಸ್ ಗಿರಿ ಐವರ ಬಂಧನ..!!

Next Post

ಹೆಬ್ರಿ: ಆಯತಪ್ಪಿ ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ದಾರುಣ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿ: ಆಯತಪ್ಪಿ ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ದಾರುಣ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved