Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೊಲ್ಲೂರು : ಮಳೆಗಾಲದಲ್ಲಿ ಅರಶಿನಗುಂಡಿ ಫಾಲ್ಸ್ ಗೆ ಬಂದರೆ ಕಠಿಣ ಕ್ರಮ- ಅರಣ್ಯ ಇಲಾಖೆ..!!

Dhrishya News by Dhrishya News
03/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
70
VIEWS
Share on FacebookShare on Twitter

ಕೊಲ್ಲೂರಿನ ಅರಶಿನ ಗುಂಡಿ ಫಾಲ್ಸ್‌ನಲ್ಲಿ, ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಬಿದ್ದು ಭದ್ರಾವತಿ ಮೂಲದ ಶರತ್ ಸಾವನ್ನಪ್ಪಿದ ಸುದ್ದಿ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಸದ್ಯ ಶರತ್ ಸಾವಿನಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ,ಅರಶಿನ ಗುಂಡಿ ಪಾಲ್ಸ್‌ ಗೆ ಹೋಗುವವರ ಬಗ್ಗೆ ನಿಗಾ ಇಟ್ಟಿದೆ.

ಅರಶಿನ ಗುಂಡಿ ಪಾಲ್ಸ್‌ಗೆ ಹೋಗುವ ದಾರಿಯಲ್ಲಿ, ನೀರಿನ ರಭಸ ಹೆಚ್ಚಾಗಿರುವ ಕಾರಣ ಯಾರೂ ಪಾಲ್ಸ್ಗೆ ತೆರಳಬಾರದು ಎಂದು ಬ್ಯಾನರ್ ಅಳವಡಿಸಿದೆ. ಅಲ್ಲದೆ, ಚೆಕ್ ಪೋಸ್ಟ್ನಲ್ಲೂ ಪರಿಚಯ ಇಲ್ಲದ ವ್ಯಕ್ತಿಯನ್ನು ವಿಚಾರಿಸಿ ಒಳ ಬಿಡಲಾಗುತ್ತಿದೆ. ಎಚ್ಚರಿಕೆ ಮೀರಿ ಪ್ರವೇಶ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಕೂಡ ಅರಣ್ಯ ಇಲಾಖೆ ನೀಡಿದೆ.

Previous Post

ಉಡುಪಿ: ಸ್ಕೂಟಿಯಲ್ಲಿ ಅಪಾಯಕಾರಿ ರೀಲ್ಸ್… ಯುವಕರ ಹುಚ್ಚಾಟದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ..!!

Next Post

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪೇಟ ತೊಡಿಸಿ ವಿಶೇಷ ಸ್ಮರಣಿಕೆ ನೀಡಿದ ಸಿಎಂ!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪೇಟ ತೊಡಿಸಿ ವಿಶೇಷ ಸ್ಮರಣಿಕೆ ನೀಡಿದ ಸಿಎಂ!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check