Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ..!!

Dhrishya News by Dhrishya News
03/08/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಫಲಾನುಭವಿಯಾದ ಮನೆಯ ಯಜಮಾನಿ ಅವರು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ  ಉಡುಪಿ ನಗರಸಭಾ ಕಚೇರಿ, ಮಣಿಪಾಲ, ಹೆರ್ಗಾ, ಮಲ್ಪೆ ಮತ್ತು ಪುತ್ತೂರು ಉಪ ಕಚೇರಿಗಳಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಮೊಬೈಲ್‌ನೊಂದಿಗೆ ತೆರಳಿ ಬೆಳಗ್ಗೆ 9ರಿಂದ ಸಂಜೆ 8ರವರೆಗೆ ನೊಂದಾವಣಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ:ಆಗಸ್ಟ್ 3,4ರಂದು ಬಿರುಗಾಳಿ ಸಾಧ್ಯತೆ -ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಮನವಿ..!!

Next Post

ಬ್ರಹ್ಮಾವರ:ಆ. 5ರಂದು (ನಾಳೆ)ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ:ಆ. 5ರಂದು (ನಾಳೆ)ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News