Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಎಸ್ ಸಿ ಪಿ, ಟಿಎಸ್‌ಪಿ ಗಳಿಗೆ ಇಟ್ಟಿರುವ ಹಣವನ್ನು ಯಾವುದೇ ರೀತಿಯಾಗಿ ಇತರೆ ಕಾರ್ಯಗಳಿಗೆ ಬಳಸುತ್ತಿಲ್ಲ – ಸಿಎಂ ಸ್ಪಷ್ಟನೆ..!!

Dhrishya News by Dhrishya News
04/08/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು : ಎಸ್ ಸಿ ಪಿ ಹಾಗೂ ಟಿಎಸ್‌ಪಿ ಮೀಸಲಿಟ್ಟಿರುವ ಹಣವನ್ನು ಇತರೆ ಉದ್ದೇಶ ಗಳಿಗೆ ಬಳಸಲಾಗುತ್ತಿದೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ ಎಸ್ ಸಿ ಪಿ ಹಾಗೂ ಟಿಎಸ್‌ಪಿ ಗಳಿಗೆ ಇಟ್ಟಿರುವ ಹಣವನ್ನು ಯಾವುದೇ ರೀತಿಯಾಗಿ ಇತರೆ ಕಾರ್ಯಗಳಿಗೆ ಬಳಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್‌ಸಿಪಿ, ಟಿಎಸ್‌ಪಿ ಅಧಿನಿಯಮ 2013ರ ಅನ್ವಯ ಪ.ಜಾತಿ ಮತ್ತು ಪ.ಪಂಗಡದವರಿಗೆ ನೇರವಾಗಿ ಪ್ರಯೋಜನವಾಗುವ ವೈಯಕ್ತಿಕ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ವಾಸಸ್ಥಳ ಅಭಿವೃದ್ಧಿಗೆ ಅನುದಾನ ಹಂಚಿಕೆಗೆ ಅವಕಾಶವಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಕಾರ್ಯಕ್ರಮಗಳು ಎಸ್ಸಿ, ಎಸ್ಟಿ ಜನರಿಗೆ ನೇರವಾಗಿ ಪ್ರಯೋಜವಾಗುತ್ತಿರುವುದರಿಂದ ಎಸ್‌ಸಿಪಿ, ಟಿಎಸ್‌ಪಿ ಅಡಿ ಮೀಸಲಿಟ್ಟಿರುವ 34,294 ಕೋಟಿ ರು.ಗಳಲ್ಲಿ ಭಾಗಶಃ ಅಂದರೆ 11,144 ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗ ಹಂಚಿಕೆ ಮಾಡಲಾಗಿದೆ. ಪೂರ್ಣ ಪ್ರಮಾಣದ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಉಪಯೋಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

11,144 ಕೋಟಿ ರು.ಗಳ ಪೈಕಿ ಈ ಪೈಕಿ 5075 ಕೋಟಿ ರು.ಗೃಹಲಕ್ಷ್ಮಿ, 2779.97 ಕೋಟಿ ರು.ಗಳನ್ನು ಅನ್ನಭಾಗ್ಯ, 2410 ಕೋಟಿ ರು. ಗೃಹ ಜ್ಯೋತಿಗೆ, 812 ಕೋಟಿ ರು.ಗಳನ್ನು ಶಕ್ತಿ ಯೋಜನೆಗೆ ಮತ್ತು 67.50 ಕೋಟಿ ರು.ಗಳನ್ನು ಯುವನಿಧಿ ಯೋಜನೆಗೆ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ರೀತಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಹಂಚಿಕೆ ಮಾಡುತ್ತಿರುವುದು ಇದೇ ಮೊದಲಲ್ಲ. 2019-20ರಿಂದ 2023-24ರವರೆಗೆ ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ಕೌಶಲ್ಯಾಭಿವೃದ್ಧಿ, ಸಾರಿಗೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳಡಿ ಭಾಗಶಃ ಅನುದಾನ ಹಂಚಿಕೆ ಮಾಡಿಕೊಂಡು ಬರಲಾಗಿದೆ. ಅದೇ ರೀತಿ ಈ ಬಾರಿಯೂ ಈ ಐದೂ ಇಲಾಖೆಯಡಿ ಜಾರಿಗೊಳಿಸಿರುವ ಐದೂ ಗ್ಯಾರಂಟಿಗಳಿಗೆ ಎಸ್‌ಸಿಪಿ, ಟಿಎಸ್‌ಪಿಯ ಭಾಗಶಃ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

Previous Post

ವಿಡಿಯೊ ಚಿತ್ರೀಕರಣ ಪ್ರಕರಣ:ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಸಂತ್ರಸ್ತೆ ..!!

Next Post

ಉಡುಪಿ:ಟ್ರಕ್‌ ಢಿಕ್ಕಿ ಹೊಡೆದು ಯುವಕ ಸಾವು -ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದ ಮನೆಯವರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಟ್ರಕ್‌ ಢಿಕ್ಕಿ ಹೊಡೆದು ಯುವಕ ಸಾವು -ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದ ಮನೆಯವರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

04/08/2026
ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

ಮಾಹೆಯಲ್ಲಿ ಅಂತಾರಾಷ್ಟ್ರೀಯ ‘ನೇಚರ್ ಕಾನ್ಫರೆನ್ಸ್’ : ಸಾಂಕ್ರಾಮಿಕ ರೋಗಗಳ ಸವಾಲು ಎದುರಿಸುವ ಕುರಿತು ಚರ್ಚೆ 

04/08/2026

Recent News