Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ಟ್ರಕ್‌ ಢಿಕ್ಕಿ ಹೊಡೆದು ಯುವಕ ಸಾವು -ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದ ಮನೆಯವರು..!!

Dhrishya News by Dhrishya News
04/08/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
125
VIEWS
Share on FacebookShare on Twitter

ಕಾಪು: ಟ್ರಕ್‌ ಢಿಕ್ಕಿ ಹೊಡೆದು ಮಿದುಳು ನಿಷ್ಕ್ರಿಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್‌ (37) ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್‌ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್‌ ಢಿಕ್ಕಿ ಹೊಡೆದು ರಸ್ತೆ ಬದಿ ಬಿದ್ದಿದ್ದರು.

ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಮಿತ್ರರಾದ ಪ್ರವೀಣ್‌ ಮತ್ತು ಅಭಿಷೇಕ್‌ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರ ಸೂಚನೆಯಂತೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದ ಅವರ ಮೆದುಳು ನಿಷ್ಟ್ರಿಯಗೊಂಡಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ

ಆಸ್ಪತ್ರೆಯ ವೈದ್ಯರು ಮೃತರ ಸಂಬಂಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವ ವೈದ್ಯರ ಸಲಹೆಗೆ ಪೂರಕವಾಗಿ ಸ್ಪಂದಿಸಿದ್ದಾರೆ.ಎಂದು ವೈದ್ಯರಿಂದ ಮಾಹಿತಿ ಲಭ್ಯವಾಗಿದೆ

ಅವಿವಾಹಿತರಾಗಿದ್ದ ಪ್ರಶಾಂತ್‌ ಅವರು ತಾಯಿ ಮತ್ತು ಸಹೋದರಿ ಯನ್ನು ಅಗಲಿದ್ದಾರೆ. ಅಂಕುದ್ರುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಅವರ ಕುಟುಂಬಕ್ಕೆ ಪ್ರಶಾಂತ್‌ ಅವರ ಸಂಪಾದನೆಯೇ ಆದಾಯದ ಮೂಲವಾಗಿತ್ತು. ಅಪಘಾತಕ್ಕೆ ಕಾರಣನಾದ ಟ್ರಕ್‌ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತ ಯುವಕನ ಕಿಡ್ನಿ ಮತ್ತು ಲಿವರ್‌ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.

Previous Post

ಎಸ್ ಸಿ ಪಿ, ಟಿಎಸ್‌ಪಿ ಗಳಿಗೆ ಇಟ್ಟಿರುವ ಹಣವನ್ನು ಯಾವುದೇ ರೀತಿಯಾಗಿ ಇತರೆ ಕಾರ್ಯಗಳಿಗೆ ಬಳಸುತ್ತಿಲ್ಲ – ಸಿಎಂ ಸ್ಪಷ್ಟನೆ..!!

Next Post

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜೈಲು ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜೈಲು ಶಿಕ್ಷೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check