Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಪ್ಪುಂದ :ಮೀನುಗಾರಿಕೆಗೆ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿ: 9 ಮೀನುಗಾರರ ರಕ್ಷಣೆ..!!

Dhrishya News by Dhrishya News
04/08/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
51
VIEWS
Share on FacebookShare on Twitter

ಉಪ್ಪುಂದ: ಮೀನುಗಾರಿಕೆಗಾಗಿ ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯೊಂದು ಪಲ್ಟಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.

ಉಪ್ಪುಂದ ತಾರಾಪತಿಯಿಂದ ಬೆಳಿಗ್ಗೆ 7:30ರ ಸುಮಾರಿಗೆ ಪುಂಡಲೀಕ ಅವರ ಒಡೆತನ ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ ಅಂದಾಜು 5 ನಾಟಿಕಲ್ ಮೈಲುಗಳ ದೂರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ. ಈ ವೇಳೆ ಬಲೆಗಳ ನಡುವೆ ಸಿಲುಕಿದ್ದ ಓರ್ವ ಮೀನುಗಾನನ್ನು ಸಹಮೀನುಗಾರ ಚಂದ್ರ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಬಳಿಕ ಸಮೀಪದ ದೋಣಿಗಳಿಗೆ ಮಾಹಿತಿ ತಲುಪಿಸಿದ್ದು, ಮೀನುಗಾರರು ನೆರವಿಗೆ ಬಂದಿದ್ದಾರೆ. ಅಪಘಾತಕ್ಕೀಡಾದ ದೋಣಿಯಲ್ಲಿದ್ದ ನೀರನ್ನು ಖಾಲಿ ಮಾಡಿ ಮೀನುಗಾರರು ಹಾಗೂ ದೋಣಿಯನ್ನು ಮರವಂತೆ ಬಂದರಿಗೆ ಕೊಂಡೊಯ್ಯಲಾಯಿತು. ಅಪಘಾತದಲ್ಲಿ ದೋಣಿಯಲ್ಲಿ ಬಲೆ, ಇಂಜಿನ್‌ಗೆ ಹಾನಿಯಾಗಿದ್ದು ಲಕ್ಷಕ್ಕೂ ಅಧಿಕ 2 ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ.ಸೋಮವಾರವಷ್ಟೇ ಕರ್ಕಿಕಳಿ ಬಳಿ ಸಮುದ್ರದಲೆಗಳ ಹೊಡೆತಕ್ಕೆ ಸಿಲುಕಿ ಪಟ್ಟೆ ಬಲೆ ದೋಣಿಯೊಂದು ಮಗುಚಿಬಿದ್ದು ಇಬ್ಬರು ಮೀನುಗಾರರು ಮೃತಪಟ್ಟಿದ್ದರು. ಒಟ್ಟು ಎಂಟು ಮಂದಿ ಮೀನುಗಾರರ ಈ ಪೈಕಿ ಆರು ಮಂದಿ ಈಜಿ ದಡ ಸೇರಿದ್ದರು. ಈ ಘಟನೆ ಮಾಸುವ ಮುನ್ನವೇ ಇನ್ನೊಂದು ದೋಣಿ ಮಗುಚಿಬಿದ್ದಿರುವುದು ಆಘಾತವನ್ನುಂಟುಮಾಡಿದೆ.

ಸೋಮವಾರವಷ್ಟೇ ಕರ್ಕಿಕಳಿ ಬಳಿ ಸಮುದ್ರದಲೆಗಳ ಹೊಡೆತಕ್ಕೆ ಸಿಲುಕಿ ಪಟ್ಟೆ ಬಲೆ ದೋಣಿಯೊಂದು ಮಗುಚಿಬಿದ್ದು ಇಬ್ಬರು ಮೀನುಗಾರರು ಮೃತಪಟ್ಟಿದ್ದರು. ಒಟ್ಟು ಎಂಟು ಮಂದಿ ಮೀನುಗಾರರ ಈ ಪೈಕಿ ಆರು ಮಂದಿ ಈಜಿ ದಡ ಸೇರಿದ್ದರು. ಈ ಘಟನೆ ಮಾಸುವ ಮುನ್ನವೇ ಇನ್ನೊಂದು ದೋಣಿ ಮಗುಚಿಬಿದ್ದಿರುವುದು ಮೀನುಗಾರರಲ್ಲಿ  ಆಘಾತವನ್ನುಂಟುಮಾಡಿದೆ.

Previous Post

ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ BPL ಕಾರ್ಡ್ ರದ್ದು- ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಘೋಷಣೆ..!!

Next Post

ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಮಾಹಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಸ್.ವಿ.ಟಿ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಮಾಹಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved